Skip to content
ThuthiThuthiThuthi
Philippians · chapter 3 · verse 19

Philippians 3:19 in Kannada

ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)

Naashanave avara antyaavasthe, hotteye avara devaru, naachike kelasagalalliye avara gauravavu. Avaru bhoosambandhavaadavugala mele manassiduttaare.)

Philippians 3:19 in English

King James Version (KJV)
Whose end [is] destruction, whose God [is their] belly, and [whose] glory [is] in their shame, who mind earthly things.)
World English Bible (WEB)
whose end is destruction, whose god is the belly, and whose glory is in their shame, who think about earthly things.
American Standard Version (ASV)
whose end is perdition, whose god is the belly, and [whose] glory is in their shame, who mind earthly things.
Bible in Basic English (BBE)
Whose end is destruction, whose god is the stomach, and whose glory is in their shame, whose minds are fixed on the things of the earth.
Darby Translation (DBY)
whose end [is] destruction, whose god [is] the belly, and [their] glory in their shame, who mind earthly things:)
Webster's Bible (WBS)
Whose end [is] destruction, whose God [is their] belly, and [whose] glory [is] in their shame, who mind earthly things.)
Young's Literal Translation (YLT)
whose end [is] destruction, whose god [is] the belly, and whose glory [is] in their shame, who the things on earth are minding.

Read in context

  1. 17ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
  2. 18(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
  3. 19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
  4. 20ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
  5. 21ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
Read all of Philippians 3

Cross references

Original words (Greek)

Philippians 3:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.