Philippians · chapter 3 · verse 20
Philippians 3:20 in Kannada
ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
Naavaadaro paraloka nivaasigalu; allindale rakshakanu baruvadannu eduru noduttaa iddeve; aatane kartanaada yesu kristanu.aatanu ellavannoo tanage adheena maadikollalaaguva paraakramavannu saadhisi deenaa vastheyulla namma dehavannu roopaantarapadisu vadakke shaktanaagiddu prabhaavavulla tanna dehakke saaroopyavaaguvante maaduvanu.
Philippians 3:20 in English
- King James Version (KJV)
- For our conversation is in heaven; from whence also we look for the Saviour, the Lord Jesus Christ:
- World English Bible (WEB)
- For our citizenship is in heaven, from where we also wait for a Savior, the Lord Jesus Christ,
- American Standard Version (ASV)
- For our citizenship is in heaven; whence also we wait for a Saviour, the Lord Jesus Christ:
- Bible in Basic English (BBE)
- For our country is in heaven; from where the Saviour for whom we are waiting will come, even the Lord Jesus Christ:
- Darby Translation (DBY)
- for our commonwealth has its existence in [the] heavens, from which also we await the Lord Jesus Christ [as] Saviour,
- Webster's Bible (WBS)
- For our conversation is in heaven; from whence also we look for the Savior, the Lord Jesus Christ:
- Young's Literal Translation (YLT)
- For our citizenship is in the heavens, whence also a Saviour we await — the Lord Jesus Christ —
Read in context
- 18(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
- 19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- 20ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- 21ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
Cross references
- Ephesians 2:19 ಎಫೆಸದವರಿಗೆ 2:19ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.
- Colossians 3:1–3 ಕೊಲೊಸ್ಸೆಯವರಿಗೆ 3:1–3ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ. ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
- Hebrews 12:22 ಇಬ್ರಿಯರಿಗೆ 12:22ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ
- 1 Peter 1:3–4 1 ಪೇತ್ರನು 1:3–4ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
- 2 Timothy 4:8 2 ತಿಮೊಥೆಯನಿಗೆ 4:8ಇನ್ನು ಮುಂದೆ ನನಗೋಸ್ಕರ ನೀತಿಯ ಕಿರೀಟವು ಇಡಲ್ಪಟ್ಟಿದೆ; ಅದನ್ನು ನೀತಿಯುಳ್ಳ ನ್ಯಾಯಾ ಧಿಪತಿಯಾದ ಕರ್ತನು ಆ ದಿನದಲ್ಲಿ ನನಗೆ ಕೊಡು ವನು; ನನಗೆ ಮಾತ್ರವಲ್ಲದೆ ಆತನ ಬರೋಣವನ್ನು ಪ್ರೀತಿಸುವವರೆಲ್ಲರಿಗೆ ಸಹ ಕೊಡುವನು.
- Ephesians 2:6 ಎಫೆಸದವರಿಗೆ 2:6ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ.
- 2 Peter 3:12–14 2 ಪೇತ್ರನು 3:12–14ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ? ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು. ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
- 1 Thessalonians 1:10 1 ಥೆಸಲೊನೀಕದವರಿಗೆ 1:10ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.
- 2 Corinthians 5:8 2 ಕೊರಿಂಥದವರಿಗೆ 5:8ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
- Colossians 1:5 ಕೊಲೊಸ್ಸೆಯವರಿಗೆ 1:5ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ.
- Hebrews 9:28 ಇಬ್ರಿಯರಿಗೆ 9:28ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
Original words (Greek)
- For · G1063γάρ gár
- our · G2257ἡμῶν hēmōn
- conversation · G4175πολίτευμα políteuma
- is · G5225ὑπάρχω hypárchō
- in · G1722ἐν en
- heaven · G3772οὐρανός ouranós
- from · G1537ἐκ ek
- whence · G3739ὅς hós
- also · G2532καί kaí
- look · G553ἀπεκδέχομαι apekdéchomai
- Saviour · G4990σωτήρ sōtḗr
- Lord · G2962κύριος kýrios
- Jesus · G2424Ἰησοῦς Iēsoûs
- Christ · G5547Χριστός Christós