Philippians · chapter 3 · verse 21
Philippians 3:21 in Kannada
ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
Aatanu ellavannoo tanage adheena maadikollalaaguva paraakramavannu saadhisi deenaa vastheyulla namma dehavannu roopaantarapadisu vadakke shaktanaagiddu prabhaavavulla tanna dehakke saaroopyavaaguvante maaduvanu.
Philippians 3:21 in English
- King James Version (KJV)
- Who shall change our vile body, that it may be fashioned like unto his glorious body, according to the working whereby he is able even to subdue all things unto himself.
- World English Bible (WEB)
- who will change the body of our humiliation to be conformed to the body of his glory, according to the working by which he is able even to subject all things to himself.
- American Standard Version (ASV)
- who shall fashion anew the body of our humiliation, [that it may be] conformed to the body of his glory, according to the working whereby he is able even to subject all things unto himself.
- Bible in Basic English (BBE)
- By whom this poor body of ours will be changed into the image of the body of his glory, in the measure of the working by which he is able to put all things under himself.
- Darby Translation (DBY)
- who shall transform our body of humiliation into conformity to his body of glory, according to the working of [the] power which he has even to subdue all things to himself.
- Webster's Bible (WBS)
- Who will change our vile body, that it may be fashioned like to his glorious body, according to the working by which he is able even to subdue all things to himself.
- Young's Literal Translation (YLT)
- who shall transform the body of our humiliation to its becoming conformed to the body of his glory, according to the working of his power, even to subject to himself the all things.
Read in context
- 19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- 20ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- 21ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
Cross references
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- Colossians 3:4 ಕೊಲೊಸ್ಸೆಯವರಿಗೆ 3:4ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
- 1 Corinthians 15:42–56 1 ಕೊರಿಂಥದವರಿಗೆ 15:42–56ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ. ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ. ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು. ಬರೆದಿರುವ ಪ್ರಕಾರ-- ಮೊದಲನೆಯ ಮನುಷ್ಯನಾದ ಆದಾಮನು ಜೀವಾತ್ಮ ನಾದನು; ಕಡೇ ಆದಾಮನು ಬದುಕಿಸುವ ಆತ್ಮ ನಾಗಿದ್ದಾನೆ. ಹೇಗಿದ್ದರೂ ಆತ್ಮಿಕವಾದದ್ದು ಮೊದಲ ನೆಯದಲ್ಲ, ಪ್ರಾಕೃತವಾದದ್ದು ಮೊದಲನೆಯದು; ಆಮೇಲೆ ಆತ್ಮಿಕವಾದದ್ದು. ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು. ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು. ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ. ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು. ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು. ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ. ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ. ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ? ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ.
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
- John 11:24–26 ಯೋಹಾನನು 11:24–26ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು. ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
- Isaiah 26:19 ಯೆಶಾಯ 26:19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- Matthew 17:2 ಮತ್ತಾಯನು 17:2ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
- Ephesians 1:19–20 ಎಫೆಸದವರಿಗೆ 1:19–20ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ. ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
- John 5:25–29 ಯೋಹಾನನು 5:25–29ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು. ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ. ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ. ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- Revelation 1:13–20 ಪ್ರಕಟನೆ 1:13–20ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು. ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು. ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು. ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು. ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ. ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ. ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು. ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
- Isaiah 25:8 ಯೆಶಾಯ 25:8ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
Original words (Greek)
- Who · G3739ὅς hós
- change · G3345μετασχηματίζω metaschēmatízō
- our · G2257ἡμῶν hēmōn
- vile · G5014ταπείνωσις tapeínōsis
- body · G4983σῶμα sōma
- that · G1519εἰς eis
- it · G846αὐτός autós
- be · G1096γίνομαι gínomai
- unto · G4832σύμμορφος sýmmorphos
- his · G846αὐτός autós
- glorious · G1391δόξα dóxa
- body · G4983σῶμα sōma
- to · G2596κατά katá
- working · G1753ἐνέργεια enérgeia
- whereby · G3588ὁ ho
- he · G846αὐτός autós
- able · G1410δύναμαι dýnamai
- even · G2532καί kaí
- subdue · G5293ὑποτάσσω hypotássō
- things · G3956πᾶς pâs
- himself · G1438ἑαυτοῦ heautoû