Skip to content
ThuthiThuthiThuthi
Philippians · chapter 3 · verse 5

Philippians 3:5 in Kannada

ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್‌ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;

Entaneya dinadalli nanage sunnatiyaayitu; naanu israayel vanshadavanu, benyaaviాnana kuladavanu, ibriyarinda huttida ibriyanu; nyaayapramaanavannu nodidare naanu pharisaa yanu;

Philippians 3:5 in English

King James Version (KJV)
Circumcised the eighth day, of the stock of Israel, [of] the tribe of Benjamin, an Hebrew of the Hebrews; as touching the law, a Pharisee;
World English Bible (WEB)
circumcised the eighth day, of the stock of Israel, of the tribe of Benjamin, a Hebrew of Hebrews; concerning the law, a Pharisee;
American Standard Version (ASV)
circumcised the eighth day, of the stock of Israel, of the tribe of Benjamin, a Hebrew of Hebrews; as touching the law, a Pharisee;
Bible in Basic English (BBE)
Being given circumcision on the eighth day, of the nation of Israel, of the tribe of Benjamin, a Hebrew of Hebrews; in relation to the law, a Pharisee:
Darby Translation (DBY)
as to circumcision, [I received it] the eighth day; of [the] race of Israel, of [the] tribe of Benjamin, Hebrew of Hebrews; as to [the] law, a Pharisee;
Webster's Bible (WBS)
Circumcised the eighth day, of the stock of Israel, [of] the tribe of Benjamin, a Hebrew of the Hebrews; with respect to the law, a Pharisee;
Young's Literal Translation (YLT)
circumcision on the eighth day! of the race of Israel! of the tribe of Benjamin! a Hebrew of Hebrews! according to law a Pharisee!

Read in context

  1. 3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
  2. 4ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.
  3. 5ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್‌ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;
  4. 6ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
  5. 7ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
Read all of Philippians 3

Cross references

Original words (Greek)

Philippians 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.