Skip to content
ThuthiThuthiThuthi
Philippians · chapter 3 · verse 6

Philippians 3:6 in Kannada

ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.

Aasaktiyannu nodidare naanu sabheya hinsakanu, nyaayapramaanadalli heliruva neeti yannu nodidare naanu nirdoshi.

Philippians 3:6 in English

King James Version (KJV)
Concerning zeal, persecuting the church; touching the righteousness which is in the law, blameless.
World English Bible (WEB)
concerning zeal, persecuting the assembly; concerning the righteousness which is in the law, found blameless.
American Standard Version (ASV)
as touching zeal, persecuting the church; as touching the righteousness which is in the law, found blameless.
Bible in Basic English (BBE)
In bitter hate I was cruel to the church; I kept all the righteousness of the law to the last detail.
Darby Translation (DBY)
as to zeal, persecuting the assembly; as to righteousness which [is] in [the] law, found blameless;
Webster's Bible (WBS)
Concerning zeal, persecuting the church; with respect to the righteousness which is by the law, blameless.
Young's Literal Translation (YLT)
according to zeal persecuting the assembly! according to righteousness that is in law becoming blameless!

Read in context

  1. 4ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.
  2. 5ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್‌ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;
  3. 6ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
  4. 7ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
  5. 8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
Read all of Philippians 3

Cross references

Original words (Greek)

Philippians 3:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.