Skip to content
ThuthiThuthiThuthi
Philippians · chapter 3 · verse 7

Philippians 3:7 in Kannada

ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.

Aadare nanage laabhavaagiddanthavugalannu kristana nimitta nashtavendenisiddene.

Philippians 3:7 in English

King James Version (KJV)
But what things were gain to me, those I counted loss for Christ.
World English Bible (WEB)
However, I consider those things that were gain to me as a loss for Christ.
American Standard Version (ASV)
Howbeit what things were gain to me, these have I counted loss for Christ.
Bible in Basic English (BBE)
But those things which were profit to me, I gave up for Christ.
Darby Translation (DBY)
but what things were gain to me these I counted, on account of Christ, loss.
Webster's Bible (WBS)
But what things were gain to me, those I counted loss for Christ.
Young's Literal Translation (YLT)
But what things were to me gains, these I have counted, because of the Christ, loss;

Read in context

  1. 5ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್‌ ವಂಶದವನು, ಬೆನ್ಯಾವಿಾನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನ್ಯಾಯಪ್ರಮಾಣವನ್ನು ನೋಡಿದರೆ ನಾನು ಫರಿಸಾ ಯನು;
  2. 6ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
  3. 7ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
  4. 8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
  5. 9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
Read all of Philippians 3

Cross references

Original words (Greek)

Philippians 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.