Philippians · chapter 3 · verse 8
Philippians 3:8 in Kannada
ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
Haudu, nissandehavaagi nanna kartanaada krista yesuvina vishayavaagiruva ati shreshtavaada jnyaanada nimittavaagi naanu ellavannu nashtavendenisuttene. Naanu kristanannu sampaadisi kollabekendu aatana nimitta ellavannu kalakondu adannu kasavendenisuttene.
Philippians 3:8 in English
- King James Version (KJV)
- Yea doubtless, and I count all things [but] loss for the excellency of the knowledge of Christ Jesus my Lord: for whom I have suffered the loss of all things, and do count them [but] dung, that I may win Christ,
- World English Bible (WEB)
- Yes most certainly, and I count all things to be a loss for the excellency of the knowledge of Christ Jesus, my Lord, for whom I suffered the loss of all things, and count them nothing but refuse, that I may gain Christ
- American Standard Version (ASV)
- Yea verily, and I count all things to be loss for the excellency of the knowledge of Christ Jesus my Lord: for whom I suffered the loss of all things, and do count them but refuse, that I may gain Christ,
- Bible in Basic English (BBE)
- Yes truly, and I am ready to give up all things for the knowledge of Christ Jesus my Lord, which is more than all: for whom I have undergone the loss of all things, and to me they are less than nothing, so that I may have Christ as my reward,
- Darby Translation (DBY)
- But surely I count also all things to be loss on account of the excellency of the knowledge of Christ Jesus my Lord, on account of whom I have suffered the loss of all, and count them to be filth, that I may gain Christ;
- Webster's Bible (WBS)
- Yes doubtless, and I count all things [to be] loss for the excellence of the knowledge of Christ Jesus my Lord: for whom I have suffered the loss of all things, and do count them [to be] dung, that I may win Christ,
- Young's Literal Translation (YLT)
- yes, indeed, and I count all things to be loss, because of the excellency of the knowledge of Christ Jesus my Lord, because of whom of the all things I suffered loss, and do count them to be refuse, that Christ I may gain, and be found in him,
Read in context
- 6ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
- 7ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
- 8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- 9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- 10ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
Cross references
- Jeremiah 9:23–24 ಯೆರೆಮೀಯ 9:23–24ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ. ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- Romans 8:18 ರೋಮಾಪುರದವರಿಗೆ 8:18ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- Philippians 3:7 ಫಿಲಿಪ್ಪಿಯವರಿಗೆ 3:7ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
- John 17:3 ಯೋಹಾನನು 17:3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
- Philippians 3:10 ಫಿಲಿಪ್ಪಿಯವರಿಗೆ 3:10ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
- 2 Peter 1:3 2 ಪೇತ್ರನು 1:3ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.
- 1 Corinthians 2:2 1 ಕೊರಿಂಥದವರಿಗೆ 2:2ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.
- Matthew 19:27–29 ಮತ್ತಾಯನು 19:27–29ಆಮೇಲೆ ಪೇತ್ರನು ಆತನಿಗೆ--ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಆದದ ರಿಂದ ನಮಗೆ ಏನು ದೊರೆಯುವದು ಎಂದು ಕೇಳಿದನು. ಯೇಸು ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನ ದಲ್ಲಿ ಕೂತುಕೊಂಡಿರಲು ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಗೋತ್ರ ಗಳವರಿಗೆ ನ್ಯಾ ಮತ್ತು ತನ್ನ ಮನೆಗಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯನ್ನಾಗಲೀ ನನ್ನ ಹೆಸರಿ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಹೊಂದಿಕೊಳ್ಳುವನು; ಮತ್ತು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವನುಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
- Colossians 2:2–3 ಕೊಲೊಸ್ಸೆಯವರಿಗೆ 2:2–3ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ; ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- 1 John 5:20 1 ಯೋಹಾನನು 5:20ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- John 17:8 ಯೋಹಾನನು 17:8ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
Original words (Greek)
- Yea · G235ἀλλά allá
- doubtless · G3304μενοῦνγε menoûnge
- and · G2532καί kaí
- count · G2233ἡγέομαι hēgéomai
- things · G3956πᾶς pâs
- loss · G2209ζημία zēmía
- for · G1223διά diá
- excellency · G5242ὑπερέχω hyperéchō
- knowledge · G1108γνῶσις gnōsis
- Christ · G5547Χριστός Christós
- Jesus · G2424Ἰησοῦς Iēsoûs
- my · G3450μοῦ moû
- Lord · G2962κύριος kýrios
- for · G1223διά diá
- whom · G3739ὅς hós
- of · G2210ζημιόω zēmióō
- things · G3956πᾶς pâs
- and · G2532καί kaí
- count · G2233ἡγέομαι hēgéomai
- dung · G4657σκύβαλον skýbalon
- that · G2443ἵνα hína
- win · G2770κερδαίνω kerdaínō
- Christ · G5547Χριστός Christós