Philippians · chapter 3 · verse 9
Philippians 3:9 in Kannada
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
Naanu kristanalliruva vanaagi kaanisikollabekendu nyaayapramaana dindaaguva svaneetiyannaashrayisade aatanannu nambu vadarinda dorakuvantha andare nambikeya aadhaara dinda devaru koduvantha neetiyanne hondi ddene.
Philippians 3:9 in English
- King James Version (KJV)
- And be found in him, not having mine own righteousness, which is of the law, but that which is through the faith of Christ, the righteousness which is of God by faith:
- World English Bible (WEB)
- and be found in him, not having a righteousness of my own, that which is of the law, but that which is through faith in Christ, the righteousness which is from God by faith,
- American Standard Version (ASV)
- and be found in him, not having a righteousness of mine own, [even] that which is of the law, but that which is through faith in Christ, the righteousness which is from God by faith:
- Bible in Basic English (BBE)
- And be seen in him, not having my righteousness which is of the law, but that which is through faith in Christ, the righteousness which is of God by faith:
- Darby Translation (DBY)
- and that I may be found in him, not having my righteousness, which [would be] on the principle of law, but that which is by faith of Christ, the righteousness which [is] of God through faith,
- Webster's Bible (WBS)
- And be found in him, not having my own righteousness, which is from the law, but that which is through the faith of Christ, the righteousness which is from God by faith:
- Young's Literal Translation (YLT)
- not having my righteousness, which [is] of law, but that which [is] through faith of Christ — the righteousness that is of God by the faith,
Read in context
- 7ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
- 8ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
- 9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- 10ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
- 11ಹೇಗಾದರೂ ಸತ್ತವರಿಗೆ ಆಗುವ ಪುನರುತ್ಥಾನವು ನನಗೆ ಆದೀತು.
Cross references
- 2 Corinthians 5:21 2 ಕೊರಿಂಥದವರಿಗೆ 5:21ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Galatians 2:16 ಗಲಾತ್ಯದವರಿಗೆ 2:16ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
- Romans 4:5–6 ರೋಮಾಪುರದವರಿಗೆ 4:5–6ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು. ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
- Romans 4:13–15 ರೋಮಾಪುರದವರಿಗೆ 4:13–15ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು. ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು. ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
- Romans 1:17 ರೋಮಾಪುರದವರಿಗೆ 1:17ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
- Romans 8:1 ರೋಮಾಪುರದವರಿಗೆ 8:1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
- Romans 9:30–32 ರೋಮಾಪುರದವರಿಗೆ 9:30–32ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು. ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ. ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Isaiah 53:11 ಯೆಶಾಯ 53:11ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Romans 3:19–22 ರೋಮಾಪುರದವರಿಗೆ 3:19–22ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು. ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ. ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ. ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
- Jeremiah 33:16 ಯೆರೆಮೀಯ 33:16ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
- Jeremiah 23:6 ಯೆರೆಮೀಯ 23:6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
Original words (Greek)
- And · G2532καί kaí
- found · G2147εὑρίσκω heurískō
- in · G1722ἐν en
- him · G846αὐτός autós
- not · G3361μή mḗ
- having · G2192ἔχω échō
- own · G1699ἐμός emós
- righteousness · G1343δικαιοσύνη dikaiosýnē
- is · G3588ὁ ho
- of · G1537ἐκ ek
- law · G3551νόμος nómos
- but · G235ἀλλά allá
- is · G3588ὁ ho
- through · G1223διά diá
- faith · G4102πίστις pístis
- Christ · G5547Χριστός Christós
- righteousness · G1343δικαιοσύνη dikaiosýnē
- is · G3588ὁ ho
- of · G1537ἐκ ek
- God · G2316θεός theós
- by · G1909ἐπί epí
- faith · G4102πίστις pístis