Skip to content
ThuthiThuthiThuthi
Philippians · chapter 4 · verse 10

Philippians 4:10 in Kannada

ಈಗಲಾದರೋ ನನ್ನ ವಿಷಯವಾದ ನಿಮ್ಮ ಯೋಚನೆಯು ನಿಮ್ಮಲ್ಲಿ ಪುನಃ ಚಿಗುರಿದ್ದಕ್ಕೆ ನಾನು ಕರ್ತನಲ್ಲಿ ಬಹಳವಾಗಿ ಸಂತೋಷಪಟ್ಟೆನು. ಈ ವಿಷಯ ದಲ್ಲಿ ನೀವು ಯೋಚನೆಯುಳ್ಳವರಾಗಿದ್ದರೂ ನಿಮಗೆ ಸಂದರ್ಭ ಸಿಕ್ಕಲಿಲ್ಲವೇನೋ.

Eegalaadaro nanna vishayavaada nimma yochaneyu nimmalli punah chiguriddakke naanu kartanalli bahalavaagi santoshapattenu. Ee vishaya dalli neevu yochaneyullavaraagiddaroo nimage sandarbha sikkalillaveno.

Philippians 4:10 in English

King James Version (KJV)
But I rejoiced in the Lord greatly, that now at the last your care of me hath flourished again; wherein ye were also careful, but ye lacked opportunity.
World English Bible (WEB)
But I rejoice in the Lord greatly that now at length you have revived your thought for me; in which you did indeed take thought, but you lacked opportunity.
American Standard Version (ASV)
But I rejoice in the Lord greatly, that now at length ye have revived your thought for me; wherein ye did indeed take thought, but ye lacked opportunity.
Bible in Basic English (BBE)
But I am very glad in the Lord that your care for me has come to life again; though you did in fact take thought for me, but you were not able to give effect to it.
Darby Translation (DBY)
But I rejoiced in [the] Lord greatly, that now however at length ye have revived your thinking of me, though surely ye did also think [of me], but lacked opportunity.
Webster's Bible (WBS)
But I rejoiced in the Lord greatly, that now at the last your care of me hath flourished again; wherein ye were also careful, but ye lacked opportunity.
Young's Literal Translation (YLT)
And I rejoiced in the Lord greatly, that now at length ye flourished again in caring for me, for which also ye were caring, and lacked opportunity;

Read in context

  1. 8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
  2. 9ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
  3. 10ಈಗಲಾದರೋ ನನ್ನ ವಿಷಯವಾದ ನಿಮ್ಮ ಯೋಚನೆಯು ನಿಮ್ಮಲ್ಲಿ ಪುನಃ ಚಿಗುರಿದ್ದಕ್ಕೆ ನಾನು ಕರ್ತನಲ್ಲಿ ಬಹಳವಾಗಿ ಸಂತೋಷಪಟ್ಟೆನು. ಈ ವಿಷಯ ದಲ್ಲಿ ನೀವು ಯೋಚನೆಯುಳ್ಳವರಾಗಿದ್ದರೂ ನಿಮಗೆ ಸಂದರ್ಭ ಸಿಕ್ಕಲಿಲ್ಲವೇನೋ.
  4. 11ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.
  5. 12ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
Read all of Philippians 4

Cross references

Original words (Greek)

Philippians 4:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.