Philippians · chapter 4 · verse 12
Philippians 4:12 in Kannada
ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
Naanu badavanaagiraloo ballenu, samruddhiyullavanaagiraloo ballenu, naanu truptanaagi ddaroo hasidavanaagiddaroo samruddhiyullavanaadaroo korateyullavanaadaroo yaava tarada sthitiyaliruvavanaadaroo avellavugalannu naanu kalitu kondiddene.
Philippians 4:12 in English
- King James Version (KJV)
- I know both how to be abased, and I know how to abound: every where and in all things I am instructed both to be full and to be hungry, both to abound and to suffer need.
- World English Bible (WEB)
- I know how to be humbled, and I also know how to abound. In any and all circumstances I have learned the secret both to be filled and to be hungry, both to abound and to be in need.
- American Standard Version (ASV)
- I know how to be abased, and I know also how to abound: in everything and in all things have I learned the secret both to be filled and to be hungry, both to abound and to be in want.
- Bible in Basic English (BBE)
- It is the same to me if I am looked down on or honoured; everywhere and in all things I have the secret of how to be full and how to go without food; how to have wealth and how to be in need.
- Darby Translation (DBY)
- I know both how to be abased and I know how to abound. In everything and in all things I am initiated both to be full and to be hungry, both to abound and to suffer privation.
- Webster's Bible (WBS)
- I know both how to be abased, and I know how to abound: every where and in all things I am instructed both to be full and to be hungry, both to abound and to suffer need.
- Young's Literal Translation (YLT)
- I have known both to be abased, and I have known to abound; in everything and in all things I have been initiated, both to be full and to be hungry, both to abound and to be in want.
Read in context
- 10ಈಗಲಾದರೋ ನನ್ನ ವಿಷಯವಾದ ನಿಮ್ಮ ಯೋಚನೆಯು ನಿಮ್ಮಲ್ಲಿ ಪುನಃ ಚಿಗುರಿದ್ದಕ್ಕೆ ನಾನು ಕರ್ತನಲ್ಲಿ ಬಹಳವಾಗಿ ಸಂತೋಷಪಟ್ಟೆನು. ಈ ವಿಷಯ ದಲ್ಲಿ ನೀವು ಯೋಚನೆಯುಳ್ಳವರಾಗಿದ್ದರೂ ನಿಮಗೆ ಸಂದರ್ಭ ಸಿಕ್ಕಲಿಲ್ಲವೇನೋ.
- 11ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.
- 12ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
- 13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- 14ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರ ರಾಗಿದ್ದದ್ದು ಒಳ್ಳೇದಾಯಿತು.
Cross references
- Matthew 11:29 ಮತ್ತಾಯನು 11:29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- 2 Corinthians 12:7–10 2 ಕೊರಿಂಥದವರಿಗೆ 12:7–10ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು. ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು. ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- 2 Corinthians 11:27 2 ಕೊರಿಂಥದವರಿಗೆ 11:27ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
- 2 Corinthians 11:9 2 ಕೊರಿಂಥದವರಿಗೆ 11:9ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.
- 2 Corinthians 6:4–10 2 ಕೊರಿಂಥದವರಿಗೆ 6:4–10ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ. ಶುದ್ಧತೆಯಿಂದ, ಜ್ಞಾನದಿಂದ, ದೀರ್ಘಶಾಂತಿಯಿಂದ, ದಯೆಯಿಂದ, ಪವಿತ್ರಾತ್ಮನಿಂದ, ಕಪಟವಿಲ್ಲದ ಪ್ರೀತಿಯಿಂದ, ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ, ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ ಅಪರಿಚಿತರೆನಿಸಿಕೊಂಡರೂ ಪರಿಚಿತರೂ ಸಾಯುವವರಾಗಿ ತೋರಿದರೂ ಇಗೋ, ನಾವು ಬದುಕುವವರೂ ಆಗಿದ್ದೇವೆ; ಶಿಕ್ಷೆ ಹೊಂದುವ ವರಾಗಿದ್ದರೂ ಕೊಲ್ಲಲ್ಪಡದವರೂ ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
- Deuteronomy 32:10 ಧರ್ಮೋಪದೇಶಕಾಂಡ 32:10ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
- Isaiah 8:11 ಯೆಶಾಯ 8:11ನಾನು ಈ ಜನರ ಮಾರ್ಗದಲ್ಲಿ ನಡೆಯದ ಹಾಗೆ ಕರ್ತನು ಬಲವಾದ ಕೈಯಿಂದ ನನಗೆ--
- 1 Corinthians 4:9–13 1 ಕೊರಿಂಥದವರಿಗೆ 4:9–13ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು. ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು. ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
- Matthew 13:52 ಮತ್ತಾಯನು 13:52ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
- 2 Corinthians 10:1 2 ಕೊರಿಂಥದವರಿಗೆ 10:1ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 2 Corinthians 11:7 2 ಕೊರಿಂಥದವರಿಗೆ 11:7ನೀವು ಹೆಚ್ಚಿಸಲ್ಪಡಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದ್ದು ಅಪರಾಧವೋ?
- Jeremiah 31:19 ಯೆರೆಮೀಯ 31:19ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
Original words (Greek)
- know · G1492εἴδω eídō
- both · G2532καί kaí
- how · G1492εἴδω eídō
- abased · G5013ταπεινόω tapeinóō
- and · G2532καί kaí
- how · G1492εἴδω eídō
- abound · G4052περισσεύω perisseúō
- where · G3956πᾶς pâs
- and · G2532καί kaí
- in · G1722ἐν en
- things · G3956πᾶς pâs
- instructed · G3453μυέω myéō
- both · G2532καί kaí
- full · G5526χορτάζω chortázō
- and · G2532καί kaí
- hungry · G3983πεινάω peináō
- both · G2532καί kaí
- abound · G4052περισσεύω perisseúō
- and · G2532καί kaí
- need · G5302ὑστερέω hysteréō