Skip to content
ThuthiThuthiThuthi
Philippians · chapter 4 · verse 13

Philippians 4:13 in Kannada

ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.

Nannannu balapadisuva kristana moolaka naanu ellavugalannu maadaballenu.

Philippians 4:13 in English

King James Version (KJV)
I can do all things through Christ which strengtheneth me.
World English Bible (WEB)
I can do all things through Christ who strengthens me.
American Standard Version (ASV)
I can do all things in him that strengtheneth me.
Bible in Basic English (BBE)
I am able to do all things through him who gives me strength.
Darby Translation (DBY)
I have strength for all things in him that gives me power.
Webster's Bible (WBS)
I can do all things through Christ who strengtheneth me.
Young's Literal Translation (YLT)
For all things I have strength, in Christ's strengthening me;

Read in context

  1. 11ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.
  2. 12ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
  3. 13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
  4. 14ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರ ರಾಗಿದ್ದದ್ದು ಒಳ್ಳೇದಾಯಿತು.
  5. 15ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.
Read all of Philippians 4

Cross references

Original words (Greek)

Philippians 4:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.