Skip to content
ThuthiThuthiThuthi
Philippians · chapter 4 · verse 14

Philippians 4:14 in Kannada

ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರ ರಾಗಿದ್ದದ್ದು ಒಳ್ಳೇದಾಯಿತು.

Heegiddaroo neevu nanna sankatadalli paalugaara raagiddaddu olledaayitu.

Philippians 4:14 in English

King James Version (KJV)
Notwithstanding ye have well done, that ye did communicate with my affliction.
World English Bible (WEB)
However you did well that you shared in my affliction.
American Standard Version (ASV)
Howbeit ye did well that ye had fellowship with my affliction.
Bible in Basic English (BBE)
But you did well to have care for me in my need.
Darby Translation (DBY)
But ye have done well in taking part in my affliction.
Webster's Bible (WBS)
Notwithstanding ye have done well, that ye did communicate with my affliction.
Young's Literal Translation (YLT)
but ye did well, having communicated with my tribulation;

Read in context

  1. 12ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
  2. 13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
  3. 14ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರ ರಾಗಿದ್ದದ್ದು ಒಳ್ಳೇದಾಯಿತು.
  4. 15ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.
  5. 16ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.
Read all of Philippians 4

Cross references

Original words (Greek)

Philippians 4:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.