Philippians · chapter 4 · verse 15
Philippians 4:15 in Kannada
ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.
Idallade philippi yavare, suvaarteya praarambhadalli naanu makedonyadinda horataaga koduvadara mattu tegedukolluvadara vishayadalli nimma horatu bere sabheyu nannondige bhaagavahisalillavendu neevu saha balliri.
Philippians 4:15 in English
- King James Version (KJV)
- Now ye Philippians know also, that in the beginning of the gospel, when I departed from Macedonia, no church communicated with me as concerning giving and receiving, but ye only.
- World English Bible (WEB)
- You yourselves also know, you Philippians, that in the beginning of the Good News, when I departed from Macedonia, no assembly shared with me in the matter of giving and receiving but you only.
- American Standard Version (ASV)
- And ye yourselves also know, ye Philippians, that in the beginning of the gospel, when I departed from Macedonia, no church had fellowship with me in the matter of giving and receiving but ye only;
- Bible in Basic English (BBE)
- And you have knowledge, Philippians, that when the good news first came to you, when I went away from Macedonia, no church took part with me in the business of giving to the saints, but you only;
- Darby Translation (DBY)
- And know also ye, O Philippians, that in [the] beginning of the gospel, when I came out of Macedonia, no assembly communicated [anything] to me in [the] way of giving and receiving save ye alone;
- Webster's Bible (WBS)
- Now, ye Philippians, know also, that in the beginning of the gospel, when I departed from Macedonia, no church communicated with me as concerning giving and receiving, but ye only.
- Young's Literal Translation (YLT)
- and ye have known, even ye Philippians, that in the beginning of the good news when I went forth from Macedonia, no assembly did communicate with me in regard to giving and receiving except ye only;
Read in context
- 13ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- 14ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರ ರಾಗಿದ್ದದ್ದು ಒಳ್ಳೇದಾಯಿತು.
- 15ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.
- 16ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.
- 17ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
Cross references
- Philippians 1:5 ಫಿಲಿಪ್ಪಿಯವರಿಗೆ 1:5ನೀವು ಮೊದಲಿನ ದಿನದಿಂದ ಇಂದಿನವರೆಗೂ ಸುವಾರ್ತಾ ಸೇವೆಗಾಗಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾ ಸ್ತುತಿ ಮಾಡುತ್ತೇನೆ.
- 2 Corinthians 11:8–12 2 ಕೊರಿಂಥದವರಿಗೆ 11:8–12ನಿಮ್ಮ ಸೇವೆ ಮಾಡುವದಕ್ಕೋಸ್ಕರ ನಾನು ಇತರ ಸಭೆಗಳಿಂದ ಸಂಬಳ ತೆಗೆದುಕೊಂಡು ಅವುಗಳನ್ನು ಸುಲುಕೊಂಡೆನು. ನಾನು ನಿಮ್ಮಲ್ಲಿದ್ದು ಕೊರತೆಯುಳ್ಳವನಾಗಿದ್ದಾಗ ಯಾರ ಮೇಲೆಯೂ ಭಾರಹಾಕಲಿಲ್ಲ; ಮಕೆದೋನ್ಯ ದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನು ಕೊಟ್ಟರು; ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು. ಕ್ರಿಸ್ತನ ಸತ್ಯವು ನನ್ನಲ್ಲಿರುವದರಿಂದ ಈ ನನ್ನ ಹೊಗಳಿಕೆಯನ್ನು ಅಕಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ನಿಲ್ಲಿಸಬಾರದು. ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು. ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು; ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ.
- 2 Corinthians 12:11–15 2 ಕೊರಿಂಥದವರಿಗೆ 12:11–15ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ. ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು. ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ. ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
Original words (Greek)
- Now · G1161δέ dé
- ye · G5210ὑμεῖς hymeîs
- Philippians · G5374Φιλιππήσιος Philippḗsios
- know · G1492εἴδω eídō
- also · G2532καί kaí
- that · G3754ὅτι hóti
- in · G1722ἐν en
- beginning · G746ἀρχή archḗ
- gospel · G2098εὐαγγέλιον euangélion
- when · G3753ὅτε hóte
- departed · G1831ἐξέρχομαι exérchomai
- from · G575ἀπό apó
- Macedonia · G3109Μακεδονία Makedonía
- no · G3762οὐδείς oudeís
- church · G1577ἐκκλησία ekklēsía
- with · G2841κοινωνέω koinōnéō
- me · G3427μοί moí
- as · G1519εἰς eis
- concerning · G3056λόγος lógos
- giving · G1394δόσις dósis
- and · G2532καί kaí
- receiving · G3028λῆμψις lēmpsis
- but · G3361μή mḗ
- ye · G5210ὑμεῖς hymeîs
- only · G3441μόνος mónos