Skip to content
ThuthiThuthiThuthi
Philippians · chapter 4 · verse 16

Philippians 4:16 in Kannada

ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.

Naanu thesalonikadalli ddaagaloo neevu kelavu saari nanna korateyannu neegisuvadakke kottu kaluhisidirallaa.

Philippians 4:16 in English

King James Version (KJV)
For even in Thessalonica ye sent once and again unto my necessity.
World English Bible (WEB)
For even in Thessalonica you sent once and again to my need.
American Standard Version (ASV)
for even in Thessalonica ye sent once and again unto my need.
Bible in Basic English (BBE)
Because even in Thessalonica you sent once and again to me in my need.
Darby Translation (DBY)
for also in Thessalonica once and even twice ye sent to me for my need.
Webster's Bible (WBS)
For even in Thessalonica ye sent once and again to my necessity.
Young's Literal Translation (YLT)
because also in Thessalonica, both once and again to my need ye sent;

Read in context

  1. 14ಹೀಗಿದ್ದರೂ ನೀವು ನನ್ನ ಸಂಕಟದಲ್ಲಿ ಪಾಲುಗಾರ ರಾಗಿದ್ದದ್ದು ಒಳ್ಳೇದಾಯಿತು.
  2. 15ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ.
  3. 16ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.
  4. 17ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
  5. 18ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
Read all of Philippians 4

Cross references

Original words (Greek)

Philippians 4:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.