Philippians · chapter 4 · verse 18
Philippians 4:18 in Kannada
ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
Epaphrodeetana kaiyinda neevu kottu kaluhisiddu nanage talupalaagi naanu tumbitulukidavanaagiddene. Adu devarige mechchike yaadaddu; sugandhavaasaneye, ishtayajnyave
Philippians 4:18 in English
- King James Version (KJV)
- But I have all, and abound: I am full, having received of Epaphroditus the things [which were sent] from you, an odour of a sweet smell, a sacrifice acceptable, wellpleasing to God.
- World English Bible (WEB)
- But I have all things and abound. I am filled, having received from Epaphroditus the things that came from you, a sweet-smelling fragrance, an acceptable and well-pleasing sacrifice to God.
- American Standard Version (ASV)
- But I have all things, and abound: I am filled, having received from Epaphroditus the things [that came] from you, an odor of a sweet smell, a sacrifice acceptable, well-pleasing to God.
- Bible in Basic English (BBE)
- I have all things and more than enough: I am made full, having had from Epaphroditus the things which came from you, a perfume of a sweet smell, an offering well pleasing to God.
- Darby Translation (DBY)
- But I have all things in full supply and abound; I am full, having received of Epaphroditus the things [sent] from you, an odour of sweet savour, an acceptable sacrifice, agreeable to God.
- Webster's Bible (WBS)
- But I have all, and abound: I am full, having received from Epaphroditus the things [which were sent] from you, an odor of a sweet smell, a sacrifice acceptable, well-pleasing to God.
- Young's Literal Translation (YLT)
- and I have all things, and abound; I am filled, having received from Epaphroditus the things from you — an odour of a sweet smell — a sacrifice acceptable, well-pleasing to God:
Read in context
- 16ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ.
- 17ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
- 18ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
- 19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- 20ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್.
Cross references
- Hebrews 13:16 ಇಬ್ರಿಯರಿಗೆ 13:16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- 2 Corinthians 9:12 2 ಕೊರಿಂಥದವರಿಗೆ 9:12ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.
- Philippians 4:12 ಫಿಲಿಪ್ಪಿಯವರಿಗೆ 4:12ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
- Ephesians 5:2 ಎಫೆಸದವರಿಗೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
- Philippians 2:25–26 ಫಿಲಿಪ್ಪಿಯವರಿಗೆ 2:25–26ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ. ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.
- 2 Corinthians 2:14–16 2 ಕೊರಿಂಥದವರಿಗೆ 2:14–16ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ; ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ. ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- 2 Thessalonians 1:3 2 ಥೆಸಲೊನೀಕದವರಿಗೆ 1:3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- John 12:3–8 ಯೋಹಾನನು 12:3–8ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು. ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು-- ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು. ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ, ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು. ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ. ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.
Original words (Greek)
- But · G1161δέ dé
- have · G568ἀπέχω apéchō
- all · G3956πᾶς pâs
- and · G2532καί kaí
- abound · G4052περισσεύω perisseúō
- full · G4137πληρόω plēróō
- received · G1209δέχομαι déchomai
- of · G3844παρά pará
- Epaphroditus · G1891Ἐπαφρόδιτος Epaphróditos
- things · G3588ὁ ho
- from · G3844παρά pará
- you · G5216ὑμῶν hymōn
- odour · G3744ὀσμή osmḗ
- smell · G2175εὐωδία euōdía
- sacrifice · G2378θυσία thysía
- acceptable · G1184δεκτός dektós
- wellpleasing · G2101εὐάρεστος euárestos
- God · G2316θεός theós