Skip to content
ThuthiThuthiThuthi
Philippians · chapter 4 · verse 19

Philippians 4:19 in Kannada

ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.

Nanna devaru krista yesuvina moolaka tanna prabhaavada aishvaryakke takka haage nimma prati yondu korateyannu neegisuvanu.

Philippians 4:19 in English

King James Version (KJV)
But my God shall supply all your need according to his riches in glory by Christ Jesus.
World English Bible (WEB)
My God will supply every need of yours according to his riches in glory in Christ Jesus.
American Standard Version (ASV)
And my God shall supply every need of yours according to his riches in glory in Christ Jesus.
Bible in Basic English (BBE)
And my God will give you all you have need of from the wealth of his glory in Christ Jesus.
Darby Translation (DBY)
But my God shall abundantly supply all your need according to his riches in glory in Christ Jesus.
Webster's Bible (WBS)
But my God will supply all your need according to his riches in glory by Christ Jesus.
Young's Literal Translation (YLT)
and my God shall supply all your need, according to His riches in glory in Christ Jesus;

Read in context

  1. 17ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
  2. 18ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
  3. 19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
  4. 20ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್‌.
  5. 21ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬ ಪರಿಶುದ್ಧನಿಗೆ ವಂದನೆ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.
Read all of Philippians 4

Cross references

Original words (Greek)

Philippians 4:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.