Skip to content
ThuthiThuthiThuthi
Philippians · chapter 4 · verse 2

Philippians 4:2 in Kannada

ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.

Kartanalli onde manassullavaraagirabekendu yuvodyalannoo santukeyannoo bedikolluttene.

Philippians 4:2 in English

King James Version (KJV)
I beseech Euodias, and beseech Syntyche, that they be of the same mind in the Lord.
World English Bible (WEB)
I exhort Euodia, and I exhort Syntyche, to think the same way in the Lord.
American Standard Version (ASV)
I exhort Euodia, and I exhort Syntyche, to be of the same mind in the Lord.
Bible in Basic English (BBE)
I make request to Euodias and Syntyche to be of the same mind in the Lord.
Darby Translation (DBY)
I exhort Euodia, and exhort Syntyche, to be of the same mind in [the] Lord;
Webster's Bible (WBS)
I beseech Euodias, and beseech Syntyche, that they be of the same mind in the Lord.
Young's Literal Translation (YLT)
Euodia I exhort, and Syntyche I exhort, to be of the same mind in the Lord;

Read in context

  1. 1ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
  2. 2ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
  3. 3ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್‌ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
  4. 4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
Read all of Philippians 4

Cross references

Original words (Greek)

Philippians 4:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.