Philippians · chapter 4 · verse 3
Philippians 4:3 in Kannada
ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
Nija jotegaarane, neenu aa streeyarige sahaayaka naagirabekendu ninnannoo kelikolluttene. Avaru klemens muntaada nanna jotekelasadavara sahitavaagi nanna kooda suvaartegoskara prayaasa pattavaru. Avara hesarugalu jeevagranthadalli baredave.
Philippians 4:3 in English
- King James Version (KJV)
- And I intreat thee also, true yokefellow, help those women which laboured with me in the gospel, with Clement also, and [with] other my fellowlabourers, whose names [are] in the book of life.
- World English Bible (WEB)
- Yes, I beg you also, true partner, help these women, for they labored with me in the Good News with Clement also, and the rest of my fellow workers, whose names are in the book of life.
- American Standard Version (ASV)
- Yea, I beseech thee also, true yokefellow, help these women, for they labored with me in the gospel, with Clement also, and the rest of my fellow-workers, whose names are in the book of life.
- Bible in Basic English (BBE)
- And I make request to you, true helper in my work, to see to the needs of those women who took part with me in the good news, with Clement and the rest of my brother-workers whose names are in the book of life.
- Darby Translation (DBY)
- yea, I ask thee also, true yokefellow, assist them, who have contended along with me in the glad tidings, with Clement also, and my other fellow-labourers, whose names [are] in [the] book of life.
- Webster's Bible (WBS)
- And I entreat thee also, true yoke-fellow, help those women who labored with me in the gospel, with Clement also, and [with] other my fellow-laborers, whose names [are] in the book of life.
- Young's Literal Translation (YLT)
- and I ask also thee, genuine yoke-fellow, be assisting those women who in the good news did strive along with me, with Clement also, and the others, my fellow-workers, whose names [are] in the book of life.
Read in context
- 1ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
- 2ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
- 3ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
- 4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
- 5ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
Cross references
- Revelation 3:5 ಪ್ರಕಟನೆ 3:5ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
- Luke 10:20 ಲೂಕನು 10:20ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
- Revelation 13:8 ಪ್ರಕಟನೆ 13:8ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
- Philippians 1:27 ಫಿಲಿಪ್ಪಿಯವರಿಗೆ 1:27ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Revelation 17:8 ಪ್ರಕಟನೆ 17:8ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
- Acts 16:14–18 ಅಪೊಸ್ತಲರ ಕೃತ್ಯಗಳು 16:14–18ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ ಆಕೆಯೂ ಆಕೆಯ ಮನೆಯವರೂ ಬಾಪ್ತಿಸ್ಮ ಮಾಡಿಸಿಕೊಂಡ ಮೇಲೆ--ನಾನು ಕರ್ತನಿಗೆ ನಂಬಿಗಸ್ತಳಾದವಳೆಂದು ನೀವು ತೀರ್ಮಾನಿಸಿದರೆ ನನ್ನ ಮನೆಗೆ ಬಂದು ಇರಬೇಕು ಎಂದು ಆಕೆಯು ನಮ್ಮನ್ನು ಬೇಡಿಕೊಂಡು ಬಲವಂತಮಾಡಿದಳು. ಇದಾದ ಮೇಲೆ ನಾವು ಪ್ರಾರ್ಥನೆ ನಡೆಯುವ ಸ್ಥಳಕ್ಕೆ ಹೋಗುತ್ತಿದ್ದಾಗ ಕಾಲಜ್ಞಾನದ ದುರಾತ್ಮ ಹಿಡಿದವಳಾಗಿ ಕಣಿ ಹೇಳುವದರಿಂದ ತನ್ನ ಯಜ ಮಾನರಿಗೆ ಬಹು ಆದಾಯವನ್ನು ತರುತ್ತಿದ್ದ ಒಬ್ಬ ಹುಡುಗಿಯು ನಮ್ಮನ್ನು ಸಂಧಿಸಿದಳು. ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು. ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.
- Psalm 69:28 ಕೀರ್ತನೆಗಳು 69:28ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
- Philippians 4:2 ಫಿಲಿಪ್ಪಿಯವರಿಗೆ 4:2ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
- Romans 16:12 ರೋಮಾಪುರದವರಿಗೆ 16:12ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ.
- Romans 16:9 ರೋಮಾಪುರದವರಿಗೆ 16:9ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.
- Romans 12:1 ರೋಮಾಪುರದವರಿಗೆ 12:1ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
Original words (Greek)
- And · G2532καί kaí
- intreat · G2065ἐρωτάω erōtáō
- thee · G4571σέ sé
- also · G2532καί kaí
- true · G1103γνήσιος gnḗsios
- yokefellow · G4805σύζυγος sýzygos
- help · G4815συλλαμβάνω syllambánō
- women · G846αὐτός autós
- which · G3748ὅστις hóstis
- laboured · G4866συναθλέω synathléō
- me · G3427μοί moí
- in · G1722ἐν en
- gospel · G2098εὐαγγέλιον euangélion
- with · G3326μετά metá
- Clement · G2815Κλήμης Klḗmēs
- also · G2532καί kaí
- and · G2532καί kaí
- other · G3062λοιποί loipoí
- my · G3450μοῦ moû
- fellowlabourers · G4904συνεργός synergós
- whose · G3739ὅς hós
- names · G3686ὄνομα ónoma
- in · G1722ἐν en
- book · G976βίβλος bíblos
- life · G2222ζωή zōḗ