Philippians · chapter 4 · verse 6
Philippians 4:6 in Kannada
ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
Yaava sambandha vaagiyoo chintemaadade sarvavishayadalli devara munde krutajnyataastutiyannoo praarthane vijnyaapane galannoo maaduttaa nimage bekaadaddannu tiliya padisiri.
Philippians 4:6 in English
- King James Version (KJV)
- Be careful for nothing; but in every thing by prayer and supplication with thanksgiving let your requests be made known unto God.
- World English Bible (WEB)
- In nothing be anxious, but in everything, by prayer and petition with thanksgiving, let your requests be made known to God.
- American Standard Version (ASV)
- In nothing be anxious; but in everything by prayer and supplication with thanksgiving let your requests be made known unto God.
- Bible in Basic English (BBE)
- Have no cares; but in everything with prayer and praise put your requests before God.
- Darby Translation (DBY)
- Be careful about nothing; but in everything, by prayer and supplication with thanksgiving, let your requests be made known to God;
- Webster's Bible (WBS)
- Be anxious for nothing; but in every thing by prayer and supplication with thanksgiving let your requests be made known to God.
- Young's Literal Translation (YLT)
- for nothing be anxious, but in everything by prayer, and by supplication, with thanksgiving, let your requests be made known unto God;
Read in context
- 4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
- 5ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ.
- 6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- 7ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
- 8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
Cross references
- Proverbs 3:5–6 ಜ್ಞಾನೋಕ್ತಿಗಳು 3:5–6ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
- 1 Peter 5:7 1 ಪೇತ್ರನು 5:7ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.
- Matthew 6:25–33 ಮತ್ತಾಯನು 6:25–33ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ? ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ? ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ. ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ. ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ? ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ. (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ. ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
- Psalm 55:22 ಕೀರ್ತನೆಗಳು 55:22ನಿನ್ನ ಭಾರವನ್ನು ಕರ್ತನ ಮೇಲೆ ಹಾಕು; ಆತನು ನಿನಗೆ ಆಧಾರವಾಗಿರುವನು. ಆತನು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸನು.ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- 1 Thessalonians 5:17–18 1 ಥೆಸಲೊನೀಕದವರಿಗೆ 5:17–18ಎಡೆಬಿಡದೆ ಪ್ರಾರ್ಥನೆ ಮಾಡಿರಿ. ಎಲ್ಲಾದರಲ್ಲಿಯೂ ಕೃತಜ್ಞತಾ ಸ್ತುತಿ ಮಾಡಿರಿ; ಯಾಕಂದರೆ ಇದೇ ನಿಮ್ಮ ವಿಷಯ ವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
- Matthew 7:7–8 ಮತ್ತಾಯನು 7:7–8ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು. ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
- Psalm 34:5–7 ಕೀರ್ತನೆಗಳು 34:5–7ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ. ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು. ಆತನಿಗೆ ಭಯಪಡುವವರ ಸುತ್ತಲೂ ಕರ್ತನ ದೂತನು ಇಳು ಕೊಂಡು ಅವರನ್ನು ಕಾಪಾಡುತ್ತಾನೆ.
- Matthew 6:8 ಮತ್ತಾಯನು 6:8ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ.
- Jeremiah 33:3 ಯೆರೆಮೀಯ 33:3ನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
- Psalm 62:8 ಕೀರ್ತನೆಗಳು 62:8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Proverbs 16:3 ಜ್ಞಾನೋಕ್ತಿಗಳು 16:3ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ ನಿನ್ನ ಆಲೋಚನೆಗಳು ಸ್ಥಿರವಾಗುವವು.
- Colossians 4:2 ಕೊಲೊಸ್ಸೆಯವರಿಗೆ 4:2ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಕೃತಜ್ಞತಾಸ್ತುತಿಯೊಂದಿಗೆ ಎಚ್ಚರವಾಗಿರ್ರಿ.
Original words (Greek)
- careful · G3309μεριμνάω merimnáō
- nothing · G3367μηδείς mēdeís
- but · G235ἀλλά allá
- in · G1722ἐν en
- thing · G3956πᾶς pâs
- prayer · G4335προσευχή proseuchḗ
- and · G2532καί kaí
- supplication · G1162δέησις déēsis
- with · G3326μετά metá
- thanksgiving · G2169εὐχαριστία eucharistía
- let · G1107γνωρίζω gnōrízō
- your · G5216ὑμῶν hymōn
- requests · G155αἴτημα aítēma
- known · G1107γνωρίζω gnōrízō
- unto · G4314πρός prós
- God · G2316θεός theós