Philippians · chapter 4 · verse 8
Philippians 4:8 in Kannada
ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
Kadedaagi sahodarare, satyavaadavugalu yaavavo praamaanikavaadavugalu yaavavo nyaayavaadavugalu yaavavo shuddhavaadavugalu yaavavo preetikaravaadavugalu yaavavo maanyavaadavugalu yaavavo avugalannu mattu sadgunavannoo stutyavaadaddannoo yo
Philippians 4:8 in English
- King James Version (KJV)
- Finally, brethren, whatsoever things are true, whatsoever things [are] honest, whatsoever things [are] just, whatsoever things [are] pure, whatsoever things [are] lovely, whatsoever things [are] of good report; if [there be] any virtue, and if [there be] any praise, think on these things.
- World English Bible (WEB)
- Finally, brothers, whatever things are true, whatever things are honorable, whatever things are just, whatever things are pure, whatever things are lovely, whatever things are of good report: if there is any virtue and if there is anything worthy of praise, think about these things.
- American Standard Version (ASV)
- Finally, brethren, whatsoever things are true, whatsoever things are honorable, whatsoever things are just, whatsoever things are pure, whatsoever things are lovely, whatsoever things are of good report; if there be any virtue, and if there be any praise, think on these things.
- Bible in Basic English (BBE)
- For the rest, my brothers, whatever things are true, whatever things have honour, whatever things are upright, whatever things are holy, whatever things are beautiful, whatever things are of value, if there is any virtue and if there is any praise, give thought to these things.
- Darby Translation (DBY)
- For the rest, brethren, whatsoever things [are] true, whatsoever things [are] noble, whatsoever things [are] just, whatsoever things [are] pure, whatsoever things [are] amiable, whatsoever things [are] of good report; if [there be] any virtue and if any praise, think on these things.
- Webster's Bible (WBS)
- Finally, brethren, whatever things are true, whatever things [are] honest, whatever things [are] just, whatever things [are] pure, whatever things [are] lovely, whatever things [are] of good report; if [there is] any virtue, and if [there is] any praise, think on these things.
- Young's Literal Translation (YLT)
- As to the rest, brethren, as many things as are true, as many as [are] grave, as many as [are] righteous, as many as [are] pure, as many as [are] lovely, as many as [are] of good report, if any worthiness, and if any praise, these things think upon;
Read in context
- 6ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.
- 7ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
- 8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
- 9ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
- 10ಈಗಲಾದರೋ ನನ್ನ ವಿಷಯವಾದ ನಿಮ್ಮ ಯೋಚನೆಯು ನಿಮ್ಮಲ್ಲಿ ಪುನಃ ಚಿಗುರಿದ್ದಕ್ಕೆ ನಾನು ಕರ್ತನಲ್ಲಿ ಬಹಳವಾಗಿ ಸಂತೋಷಪಟ್ಟೆನು. ಈ ವಿಷಯ ದಲ್ಲಿ ನೀವು ಯೋಚನೆಯುಳ್ಳವರಾಗಿದ್ದರೂ ನಿಮಗೆ ಸಂದರ್ಭ ಸಿಕ್ಕಲಿಲ್ಲವೇನೋ.
Cross references
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Titus 2:7 ತೀತನಿಗೆ 2:7ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
- Romans 12:9–21 ರೋಮಾಪುರದವರಿಗೆ 12:9–21ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ. ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ. ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ. ನಿರೀಕ್ಷೆಯಲ್ಲಿ ಸಂತೋಷಿಸುತ್ತಾ ಸಂಕಟದಲ್ಲಿ ತಾಳ್ಮೆಯುಳ್ಳವರಾಗಿದ್ದು ಆಸಕ್ತಿಯುಳ್ಳವರಾಗಿ ಪ್ರಾರ್ಥನೆ ಯಲ್ಲಿ ನಿರತರಾಗಿರ್ರಿ. ಪರಿಶುದ್ಧರ ಕೊರತೆಯ ಪ್ರಕಾರ ಹಂಚಿರಿ; ಅತಿಥಿಸತ್ಕಾರವನ್ನು ಮಾಡಿರಿ. ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ. ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ. ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ. ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ. ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ. ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ. ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು. ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- 2 Corinthians 8:21 2 ಕೊರಿಂಥದವರಿಗೆ 8:21ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- 1 Thessalonians 5:21–22 1 ಥೆಸಲೊನೀಕದವರಿಗೆ 5:21–22ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ. ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
- 2 Peter 1:3–7 2 ಪೇತ್ರನು 1:3–7ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು. ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ. ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
- Ephesians 5:9 ಎಫೆಸದವರಿಗೆ 5:9ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
- Hebrews 13:18 ಇಬ್ರಿಯರಿಗೆ 13:18ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಪ್ರಾಮಾಣಿಕರಾಗಿ ನಡೆದುಕೊಳ್ಳ ಬೇಕೆಂದು ಅಪೇಕ್ಷಿಸುವವರಾದ ನಮಗೆ ಒಳ್ಳೇ ಮನಸ್ಸಾಕ್ಷಿ ಇದೆಯೆಂದು ನಂಬಿದ್ದೇವೆ.
- 1 Peter 2:12 1 ಪೇತ್ರನು 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- 1 Timothy 4:12 1 ತಿಮೊಥೆಯನಿಗೆ 4:12ಯೌವನಸ್ಥನೆಂದು ನಿನ್ನನ್ನು ಅಸಡ್ಡೆ ಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬು ವವರಿಗೆ ನಡೆ ನುಡಿ ಪ್ರೀತಿ ಆತ್ಮ ನಂಬಿಕೆ ಶುದ್ಧತ್ವದಲ್ಲಿ ನೀನೇ ಮಾದರಿಯಾಗಿರು.
- Titus 1:8 ತೀತನಿಗೆ 1:8ಅತಿಥಿಸತ್ಕಾರವನ್ನು ಪ್ರೀತಿಸುವವನು ಒಳ್ಳೆಯವರನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ಪರಿಶುದ್ಧನೂ ಜಿತೇಂದ್ರಿಯನೂ ಆಗಿದ್ದು
Original words (Greek)
- Finally · G3063λοιπόν loipón
- brethren · G80ἀδελφός adelphós
- things · G3745ὅσος hósos
- are · G2076ἐστί estí
- true · G227ἀληθής alēthḗs
- things · G3745ὅσος hósos
- honest · G4586σεμνός semnós
- things · G3745ὅσος hósos
- just · G1342δίκαιος díkaios
- things · G3745ὅσος hósos
- pure · G53ἁγνός hagnós
- things · G3745ὅσος hósos
- lovely · G4375προσφιλής prosphilḗs
- things · G3745ὅσος hósos
- report · G2163εὔφημος eúphēmos
- if · G1487εἰ ei
- any · G5100τὶς tìs
- virtue · G703ἀρέτη arétē
- and · G2532καί kaí
- if · G1487εἰ ei
- any · G5100τὶς tìs
- praise · G1868ἔπαινος épainos
- on · G3049λογίζομαι logízomai
- things · G5023ταῦτα taûta