Philippians · chapter 4 · verse 9
Philippians 4:9 in Kannada
ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
Neevu yaavadannu nanninda kalitu hondidiro mattu yaavadannu nannalli kelikandiro adanne maaduttaa banniri. Aaga shaantidaayakanaada devaru nimmondigiruvanu.
Philippians 4:9 in English
- King James Version (KJV)
- Those things, which ye have both learned, and received, and heard, and seen in me, do: and the God of peace shall be with you.
- World English Bible (WEB)
- Do the things which you learned, received, heard, and saw in me, and the God of peace will be with you.
- American Standard Version (ASV)
- The things which ye both learned and received and heard and saw in me, these things do: and the God of peace shall be with you.
- Bible in Basic English (BBE)
- The things which came to you by my teaching and preaching, and which you saw in me, these things do, and the God of peace will be with you.
- Darby Translation (DBY)
- What ye have both learned, and received, and heard, and seen in me, these things do; and the God of peace shall be with you.
- Webster's Bible (WBS)
- Those things, which ye have both learned, and received, and heard, and seen in me, do: and the God of peace will be with you.
- Young's Literal Translation (YLT)
- the things that also ye did learn, and receive, and hear, and saw in me, those do, and the God of the peace shall be with you.
Read in context
- 7ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
- 8ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ
- 9ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
- 10ಈಗಲಾದರೋ ನನ್ನ ವಿಷಯವಾದ ನಿಮ್ಮ ಯೋಚನೆಯು ನಿಮ್ಮಲ್ಲಿ ಪುನಃ ಚಿಗುರಿದ್ದಕ್ಕೆ ನಾನು ಕರ್ತನಲ್ಲಿ ಬಹಳವಾಗಿ ಸಂತೋಷಪಟ್ಟೆನು. ಈ ವಿಷಯ ದಲ್ಲಿ ನೀವು ಯೋಚನೆಯುಳ್ಳವರಾಗಿದ್ದರೂ ನಿಮಗೆ ಸಂದರ್ಭ ಸಿಕ್ಕಲಿಲ್ಲವೇನೋ.
- 11ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ.
Cross references
- James 1:22 ಯಾಕೋಬನು 1:22ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
- Philippians 3:17 ಫಿಲಿಪ್ಪಿಯವರಿಗೆ 3:17ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
- 1 Thessalonians 4:1–8 1 ಥೆಸಲೊನೀಕದವರಿಗೆ 4:1–8ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ. ನಾವು ಕರ್ತನಾದ ಯೇಸುವಿನ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದಿದ್ದೀರಿ. ದೇವರ ಚಿತ್ತವೇನಂದರೆ, ನೀವು ಶುದ್ಧರಾಗಿರಬೇಕೆಂಬದೇ; ಆದದರಿಂದ ಹಾದರಕ್ಕೆ ದೂರವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರತೆಯಿಂದಲೂ ಘನತೆ ಯಿಂದಲೂ ತನ್ನ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು. ದೇವರನ್ನರಿಯದ ಅನ್ಯಜನಗಳಂತೆ ಕಾಮಾಭಿಲಾಷೆಗೆ ಒಳಪಡಬಾರದು. ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತನ್ನ ಸಹೋದರನನ್ನು ವಂಚಿಸಬಾರದು; ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವ ವನಾಗಿದ್ದಾನೆ. ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಶುದ್ಧತೆಗೆ ಕರೆದನು. ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- 2 Peter 1:10 2 ಪೇತ್ರನು 1:10ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
- John 13:17 ಯೋಹಾನನು 13:17ನೀವು ಇವು ಗಳನ್ನು ತಿಳುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Philippians 4:7 ಫಿಲಿಪ್ಪಿಯವರಿಗೆ 4:7ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
- Hebrews 13:20–21 ಇಬ್ರಿಯರಿಗೆ 13:20–21ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- 2 Corinthians 13:11 2 ಕೊರಿಂಥದವರಿಗೆ 13:11ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
- Matthew 7:21 ಮತ್ತಾಯನು 7:21ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
- 2 Thessalonians 3:4 2 ಥೆಸಲೊನೀಕದವರಿಗೆ 3:4ನಾವು ನಿಮಗೆ ಆಜ್ಞಾಪಿಸುವ ಪ್ರಕಾರ ನೀವು ಮಾಡು ತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸ ವುಂಟು.
Original words (Greek)
- things · G5023ταῦτα taûta
- which · G3739ὅς hós
- have · G3129μανθάνω manthánō
- both · G2532καί kaí
- learned · G3129μανθάνω manthánō
- and · G2532καί kaí
- received · G3880παραλαμβάνω paralambánō
- and · G2532καί kaí
- heard · G191ἀκούω akoúō
- and · G2532καί kaí
- seen · G1492εἴδω eídō
- in · G1722ἐν en
- me · G1698ἐμοί emoí
- do · G4238πράσσω prássō
- and · G2532καί kaí
- God · G2316θεός theós
- peace · G1515εἰρήνη eirḗnē
- be · G2071ἔσομαι ésomai
- with · G3326μετά metá
- you · G5216ὑμῶν hymōn