Proverbs · chapter 1 · verse 11
Proverbs 1:11 in Kannada
ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.
Avaru--nammondige baa, raktakkaagi honchu haakona, niraparaadhigaligaagi nishkaaranadinda rahasyavaagi adagikollona.
Proverbs 1:11 in English
- King James Version (KJV)
- If they say, Come with us, let us lay wait for blood, let us lurk privily for the innocent without cause:
- World English Bible (WEB)
- If they say, “Come with us. Let’s lie in wait for blood. Let’s lurk secretly for the innocent without cause.
- American Standard Version (ASV)
- If they say, Come with us, Let us lay wait for blood; Let us lurk privily for the innocent without cause;
- Bible in Basic English (BBE)
- If they say, Come with us; let us make designs against the good, waiting secretly for the upright, without cause;
- Darby Translation (DBY)
- If they say, Come with us, let us lay wait for blood, let us lurk secretly for the innocent without cause;
- Webster's Bible (WBS)
- If they say, Come with us, let us lay wait for blood, let us lurk privily for the innocent without cause:
- Young's Literal Translation (YLT)
- If they say, 'Come with us, we lay wait for blood, We watch secretly for the innocent without cause,
Read in context
- 9ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.
- 10ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.
- 11ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.
- 12ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
- 13ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ.
Cross references
- Proverbs 1:18 ಜ್ಞಾನೋಕ್ತಿಗಳು 1:18ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.
- Proverbs 12:6 ಜ್ಞಾನೋಕ್ತಿಗಳು 12:6ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು.
- Jeremiah 5:26 ಯೆರೆಮೀಯ 5:26ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ.
- Acts 25:3 ಅಪೊಸ್ತಲರ ಕೃತ್ಯಗಳು 25:3ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
- Jeremiah 18:18–20 ಯೆರೆಮೀಯ 18:18–20ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು. ಓ ಕರ್ತನೇ, ನನ್ನನ್ನು ಆಲೈಸು; ನನ್ನ ಸಂಗಡ ವ್ಯಾಜ್ಯವಾಡುವವರ ಸ್ವರವನ್ನು ಕೇಳು. ಒಳ್ಳೇದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಅವರು ನನ್ನ ಪ್ರಾಣಕ್ಕೆ ಕುಣಿಯನ್ನು ಅಗೆದಿದ್ದಾರೆ; ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವದಕ್ಕೂ ನಿನ್ನ ಉಗ್ರವನ್ನು ಅವರಿಂದ ತಿರುಗಿಸುವದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.
- Psalm 17:12 ಕೀರ್ತನೆಗಳು 17:12ಅವನು ತನ್ನ ಬೇಟೆಯ ದುರಾಶೆಯಿಂದಿರುವ ಸಿಂಹದ ಹಾಗೆಯೂ ಗುಪ್ತವಾದ ಸ್ಥಳಗಳಲ್ಲಿ ಹೊಂಚು ಹಾಕಿರುವ ಸಿಂಹದ ಮರಿಯ ಹಾಗೆಯೂ ಇದ್ದಾನೆ.
- Micah 7:2 ಮೀಕ 7:2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
- Psalm 56:6 ಕೀರ್ತನೆಗಳು 56:6ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ; ನನ್ನ ಪ್ರಾಣಕ್ಕೆ ಕಾಯುವವರಾಗಿ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
- Psalm 35:7 ಕೀರ್ತನೆಗಳು 35:7ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
- Matthew 26:3–4 ಮತ್ತಾಯನು 26:3–4ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Psalm 64:5–6 ಕೀರ್ತನೆಗಳು 64:5–6ಕೆಟ್ಟಕಾರ್ಯದಲ್ಲಿ ಅವರು ತಮ್ಮನ್ನು ತಾವೇ ಪ್ರೋತ್ಸಾಹ ಮಾಡಿಕೊಳ್ಳುತ್ತಾರೆ; ಬಲೆಗಳನ್ನು ಒಡ್ಡು ವದಕ್ಕೆ ಮಾತನಾಡುತ್ತಾ--ನಮ್ಮನ್ನು ನೋಡುವವ ರಾರೆಂದು ಹೇಳುತ್ತಾರೆ. ಅವರು ದ್ರೋಹಗಳನ್ನು ಹುಡುಕುತ್ತಾರೆ; ಎಚ್ಚರಿಕೆಯಿಂದ ಹುಡುಕಿದ್ದನ್ನು ಅವರು ಪೂರೈಸುತ್ತಾರೆ; ಅವರೆಲ್ಲರ ಅಂತರಗವೂ ಹೃದಯವೂ ಅಶೋದ್ಯವಾಗಿವೆ.
- Proverbs 1:16 ಜ್ಞಾನೋಕ್ತಿಗಳು 1:16ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.