Skip to content
ThuthiThuthiThuthi
Proverbs · chapter 1 · verse 14

Proverbs 1:14 in Kannada

ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ.

Neenu namma madhyadalli cheetannu haaku, nammellarigoo onde hanada cheela irali endu heluttaare.

Proverbs 1:14 in English

King James Version (KJV)
Cast in thy lot among us; let us all have one purse:
World English Bible (WEB)
You shall cast your lot among us. We’ll all have one purse”—
American Standard Version (ASV)
Thou shalt cast thy lot among us; We will all have one purse:
Bible in Basic English (BBE)
Take your chance with us, and we will all have one money-bag:
Darby Translation (DBY)
cast in thy lot among us; we will all have one purse:
Webster's Bible (WBS)
Cast in thy lot among us; let us all have one purse:
Young's Literal Translation (YLT)
Thy lot thou dost cast among us, One purse is — to all of us.'

Read in context

  1. 12ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
  2. 13ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ.
  3. 14ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ.
  4. 15ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.
  5. 16ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
Read all of Proverbs 1

Original words (Hebrew)

Proverbs 1:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.