Proverbs · chapter 1 · verse 15
Proverbs 1:15 in Kannada
ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.
Nanna magane, maargadalli avarondige nadeyabeda; avara maargadinda ninna hejjeyannu hinde takko.
Proverbs 1:15 in English
- King James Version (KJV)
- My son, walk not thou in the way with them; refrain thy foot from their path:
- World English Bible (WEB)
- my son, don’t walk on the path with them. Keep your foot from their path,
- American Standard Version (ASV)
- My son, walk not thou in the way with them; Refrain thy foot from their path:
- Bible in Basic English (BBE)
- My son, do not go with them; keep your feet from their ways:
- Darby Translation (DBY)
- — my son, walk not in the way with them, keep back thy foot from their path;
- Webster's Bible (WBS)
- My son, walk not thou in the way with them; refrain thy foot from their path:
- Young's Literal Translation (YLT)
- My son! go not in the way with them, Withhold thy foot from their path,
Read in context
- 13ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ.
- 14ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ.
- 15ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.
- 16ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
- 17ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ.
Cross references
- Psalm 119:101 ಕೀರ್ತನೆಗಳು 119:101ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ.
- Psalm 1:1 ಕೀರ್ತನೆಗಳು 1:1ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
- Proverbs 4:14–15 ಜ್ಞಾನೋಕ್ತಿಗಳು 4:14–15ದುಷ್ಟರ ದಾರಿಯೊಳಗೆ ಪ್ರವೇಶಿಸದಿರು, ಕೆಟ್ಟವರ ಮಾರ್ಗದಲ್ಲಿ ಹೋಗಬೇಡ. ಅದನ್ನು ತಪ್ಪಿಸು, ಅದರ ಪಕ್ಕದಲ್ಲಿ ಹಾದು ಹೋಗ ಬೇಡ, ಅದರಿಂದ ಹಿಂತಿರುಗಿ ಮುಂದೆ ನಡೆ.
- Proverbs 4:27 ಜ್ಞಾನೋಕ್ತಿಗಳು 4:27ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
- Psalm 26:4–5 ಕೀರ್ತನೆಗಳು 26:4–5ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ. ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Proverbs 9:6 ಜ್ಞಾನೋಕ್ತಿಗಳು 9:6ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- Proverbs 5:8 ಜ್ಞಾನೋಕ್ತಿಗಳು 5:8ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು. ಅವಳ ಮನೆಯ ಬಾಗಲ ಹತ್ತಿರಕ್ಕೆ ಬಾರದೆ ಇರು.
- Jeremiah 14:10 ಯೆರೆಮೀಯ 14:10ಕರ್ತನು ಈ ಜನರಿಗೆ ಹೀಗೆ ಹೇಳುತ್ತಾನೆ--ಹೀಗೆ ತಿರುಗಾಡುವದಕ್ಕೆ ಅವರು ಪ್ರೀತಿಮಾಡಿದ್ದಾರೆ; ತಮ್ಮ ಕಾಲುಗಳನ್ನು ಹಿಂದೆಗೆಯಲಿಲ್ಲ; ಆದದರಿಂದ ಕರ್ತನು ಅವರನ್ನು ಅಂಗೀಕರಿಸುವದಿಲ್ಲ, ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವನು; ಅವರ ಪಾಪಗಳನ್ನು ವಿಚಾರಿಸುವನು.