Proverbs · chapter 1 · verse 17
Proverbs 1:17 in Kannada
ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ.
Nishchayavaagi pakshiya kannedurige baleyannu haraduvadu vyarthave.
Proverbs 1:17 in English
- King James Version (KJV)
- Surely in vain the net is spread in the sight of any bird.
- World English Bible (WEB)
- For the net is spread in vain in the sight of any bird;
- American Standard Version (ASV)
- For in vain is the net spread In the sight of any bird:
- Bible in Basic English (BBE)
- Truly, to no purpose is the net stretched out before the eyes of the bird:
- Darby Translation (DBY)
- For in vain the net is spread in the sight of anything which hath wings.
- Webster's Bible (WBS)
- Surely in vain the net is spread in the sight of any bird.
- Young's Literal Translation (YLT)
- Surely in vain is the net spread out before the eyes of any bird.
Read in context
- 15ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.
- 16ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
- 17ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ.
- 18ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.
- 19ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
Cross references
- Job 35:11 ಯೋಬನು 35:11ಆತನು ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಕಲಿಸಿ, ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುತ್ತಾನೆ.
- Proverbs 7:23 ಜ್ಞಾನೋಕ್ತಿಗಳು 7:23ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
- Jeremiah 8:7 ಯೆರೆಮೀಯ 8:7ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು.
- Isaiah 1:3 ಯೆಶಾಯ 1:3ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.