Proverbs · chapter 1 · verse 19
Proverbs 1:19 in Kannada
ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
Tamma svanta praanagalannu tegedukolluva durlaabhaa pekshakara pratiyobbana maargagalu heegive.
Proverbs 1:19 in English
- King James Version (KJV)
- So [are] the ways of every one that is greedy of gain; [which] taketh away the life of the owners thereof.
- World English Bible (WEB)
- So are the ways of everyone who is greedy for gain. It takes away the life of its owners.
- American Standard Version (ASV)
- So are the ways of every one that is greedy of gain; It taketh away the life of the owners thereof.
- Bible in Basic English (BBE)
- Such is the fate of everyone who goes in search of profit; it takes away the life of its owners.
- Darby Translation (DBY)
- So are the paths of every one that is greedy of gain: it taketh away the life of its possessors.
- Webster's Bible (WBS)
- So [are] the ways of every one that is greedy of gain; [who] taketh away the life of its owners.
- Young's Literal Translation (YLT)
- So [are] the paths of every gainer of dishonest gain, The life of its owners it taketh.
Read in context
- 17ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ.
- 18ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.
- 19ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
- 20ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.
- 21ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ--
Cross references
- Proverbs 15:27 ಜ್ಞಾನೋಕ್ತಿಗಳು 15:27ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Jeremiah 22:17–19 ಯೆರೆಮೀಯ 22:17–19ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ. ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ. ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
- Habakkuk 2:9 ಹಬಕ್ಕೂಕ 2:9ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ!
- Proverbs 23:3–4 ಜ್ಞಾನೋಕ್ತಿಗಳು 23:3–4ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು. ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.
- James 5:1–4 ಯಾಕೋಬನು 5:1–4ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ. ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.
- Micah 2:1–3 ಮೀಕ 2:1–3ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ. ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ. ಆದದರಿಂದ ಕರ್ತನು ಹೇಳುವದೇನಂದರೆ--ಇಗೋ, ನಾನು ಈ ಕುಟುಂಬಕ್ಕೆ ವಿರೋಧವಾಗಿ ಕೆಟ್ಟದ್ದನ್ನು ಯೋಚಿಸು ತ್ತೇನೆ; ಆದದರಿಂದ ನೀವು ನಿಮ್ಮ ಕುತ್ತಿಗೆಗಳನ್ನು ಹಿಂತೆ ಗೆಯದೆ ಅಹಂಕಾರವಾಗಿ ನಡೆಯದೆ ಇರುವಿರಿ; ಇದು ಕೆಟ್ಟಕಾಲವೇ.
- 2 Kings 5:20–27 2 ಅರಸುಗಳು 5:20–27ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು. ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು. ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು. ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು. ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು. ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು. ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು. ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
- Ecclesiastes 5:13 ಪ್ರಸಂಗಿ 5:13ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.
- Acts 8:19–20 ಅಪೊಸ್ತಲರ ಕೃತ್ಯಗಳು 8:19–20ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು. ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
- Micah 3:10–12 ಮೀಕ 3:10–12ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ. ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು. ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- 1 Timothy 3:3 1 ತಿಮೊಥೆಯನಿಗೆ 3:3ಅವನು ಕುಡಿಯುವವನಾಗಿರಬಾರದು. ಹೊಡೆದಾಡುವವನಾಗಿರಬಾರದು, ದ್ರವ್ಯಾಶೆಯುಳ್ಳವ ನಾಗಿರಬಾರದು; ಆದರೆ ತಾಳ್ಮೆಯುಳ್ಳವನೂ ಕುತರ್ಕ ಮಾಡದವನೂ ದುರಾಶೆಯಿಲ್ಲದವನೂ ಆಗಿರಬೇಕು.