Proverbs · chapter 1 · verse 2
Proverbs 1:2 in Kannada
ಜ್ಞಾನವನ್ನು ಶಿಕ್ಷಣವನ್ನು ತಿಳುಕೊಳ್ಳುವದಕ್ಕೂ ವಿವೇಕದ ಮಾತುಗಳನ್ನು ಗ್ರಹಿಸುವದಕ್ಕೂ
Jnyaanavannu shikshanavannu tilukolluvadakkoo vivekada maatugalannu grahisuvadakkoo
Proverbs 1:2 in English
- King James Version (KJV)
- To know wisdom and instruction; to perceive the words of understanding;
- World English Bible (WEB)
- to know wisdom and instruction; to discern the words of understanding;
- American Standard Version (ASV)
- To know wisdom and instruction; To discern the words of understanding;
- Bible in Basic English (BBE)
- To have knowledge of wise teaching; to be clear about the words of reason:
- Darby Translation (DBY)
- to know wisdom and instruction; to discern the words of understanding;
- Webster's Bible (WBS)
- To know wisdom and instruction; to perceive the words of understanding;
- Young's Literal Translation (YLT)
- For knowing wisdom and instruction, For understanding sayings of intelligence,
Read in context
- 1ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು.
- 2ಜ್ಞಾನವನ್ನು ಶಿಕ್ಷಣವನ್ನು ತಿಳುಕೊಳ್ಳುವದಕ್ಕೂ ವಿವೇಕದ ಮಾತುಗಳನ್ನು ಗ್ರಹಿಸುವದಕ್ಕೂ
- 3ಜ್ಞಾನ ನ್ಯಾಯತೀರ್ಪು ನೀತಿ ಇವುಗಳ ಬೋಧನೆಯನ್ನು ಹೊಂದುವದಕ್ಕೂ
- 4ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.
Cross references
- Proverbs 7:4 ಜ್ಞಾನೋಕ್ತಿಗಳು 7:4ಜ್ಞಾನಕ್ಕೆ--ನೀನು ನನ್ನ ಸಹೋದರಿ ಎಂದೂ ವಿವೇಕವು ನನ್ನ ಬಂಧು ಎಂದೂ ಹೇಳು;
- Deuteronomy 4:5–6 ಧರ್ಮೋಪದೇಶಕಾಂಡ 4:5–6ಇಗೋ, ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಕರ್ತನು ನನಗೆ ಆಜ್ಞಾಪಿಸಿದಂತೆ ನಿಯಮಗಳನ್ನೂ ನ್ಯಾಯಗಳನ್ನೂ ನಿಮಗೆ ಬೋಧಿಸಿದ್ದೇನೆ. ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
- 2 Timothy 3:15–17 2 ತಿಮೊಥೆಯನಿಗೆ 3:15–17ಚಿಕ್ಕಂದಿನಿಂದಲೂ ನೀನು ಪರಿಶುದ ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ. ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು. ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
- 1 Kings 3:9–12 1 ಅರಸುಗಳು 3:9–12ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು. ಸೊಲೊಮೋನನು ಕೇಳಿದ ಈ ಮಾತು ಕರ್ತನ ದೃಷ್ಟಿಗೆ ಒಳ್ಳೇದಾಗಿತ್ತು. ಆದದರಿಂದ ದೇವರು ಅವನಿಗೆ--ನೀನು ನಿನಗೋಸ್ಕರ ಹೆಚ್ಚಾದ ದಿವಸಗಳನ್ನು ಕೇಳದೆ ನಿನಗೋಸ್ಕರ ಐಶ್ವರ್ಯವನ್ನು ಕೇಳದೆ ನಿನ್ನ ಶತ್ರುಗಳ ಪ್ರಾಣವನ್ನು ಕೇಳದೆ ನ್ಯಾಯವನ್ನು ತಿಳಿಯಲು ನಿನಗೋಸ್ಕರ ಜ್ಞಾನವನ್ನು ಕೇಳಿದ್ದ ರಿಂದ ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
- Proverbs 17:16 ಜ್ಞಾನೋಕ್ತಿಗಳು 17:16ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
- Proverbs 16:16 ಜ್ಞಾನೋಕ್ತಿಗಳು 16:16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.
- Proverbs 4:5–7 ಜ್ಞಾನೋಕ್ತಿಗಳು 4:5–7ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ. ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು. ಜ್ಞಾನವೇ ಮುಖ್ಯವಾದದ್ದು; ಆದದರಿಂದ ಜ್ಞಾನವನ್ನು ಸಂಪಾ ದಿಸು, ನಿನ್ನ ಎಲ್ಲಾ ಸಂಪತ್ತಿನಿಂದ ವಿವೇಕವನ್ನು ಪಡೆ ದುಕೋ.
- Proverbs 8:5 ಜ್ಞಾನೋಕ್ತಿಗಳು 8:5ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.