Proverbs · chapter 1 · verse 20
Proverbs 1:20 in Kannada
ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.
Horage jnyaanavembaakeyu kooguttaale. Beedigalalli aakeyu tanna dhvanigaiyuttaale.
Proverbs 1:20 in English
- King James Version (KJV)
- Wisdom crieth without; she uttereth her voice in the streets:
- World English Bible (WEB)
- Wisdom calls aloud in the street. She utters her voice in the public squares.
- American Standard Version (ASV)
- Wisdom crieth aloud in the street; She uttereth her voice in the broad places;
- Bible in Basic English (BBE)
- Wisdom is crying out in the street; her voice is loud in the open places;
- Darby Translation (DBY)
- Wisdom crieth without; she raiseth her voice in the broadways;
- Webster's Bible (WBS)
- Wisdom crieth without; she uttereth her voice in the streets:
- Young's Literal Translation (YLT)
- Wisdom in an out-place crieth aloud, In broad places she giveth forth her voice,
Read in context
- 18ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.
- 19ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
- 20ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.
- 21ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ--
- 22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
Cross references
- Proverbs 9:3 ಜ್ಞಾನೋಕ್ತಿಗಳು 9:3ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ--
- Colossians 2:3 ಕೊಲೊಸ್ಸೆಯವರಿಗೆ 2:3ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- 1 Corinthians 1:24 1 ಕೊರಿಂಥದವರಿಗೆ 1:24ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
- Luke 11:49 ಲೂಕನು 11:49ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು.
- Proverbs 8:1–5 ಜ್ಞಾನೋಕ್ತಿಗಳು 8:1–5ಜ್ಞಾನವು ಕೂಗುತ್ತದಲ್ಲವೋ? ಮತ್ತು ತಿಳುವಳಿಕೆಯು ತನ್ನ ಸ್ವರವನ್ನು ಕೇಳುವಂತೆ ಮಾಡುತ್ತದಲ್ಲವೋ? ಉನ್ನತ ಸ್ಥಳಗಳ ತುದಿಯ ಲ್ಲಿಯೂ ಹಾದಿಗಳ ಸ್ಥಳಗಳಲ್ಲಿಯೂ ಮಾರ್ಗದ ಲ್ಲಿಯೂ ನಿಂತುಕೊಳ್ಳುತ್ತದೆ. ದ್ವಾರಗಳ ಬಳಿಯ ಪಟ್ಟ ಣದ ಪ್ರವೇಶದಲ್ಲಿಯೂ ಒಳಗೆ ಬರುವ ಬಾಗಲು ಗಳಲ್ಲಿಯೂ ಆಕೆ ಕೂಗುವದೇನಂದರೆ-- ಓ ಮನು ಷ್ಯರೇ, ನಿಮ್ಮನ್ನೇ ನಾನು ಕರೆಯುತ್ತೇನೆ; ಮನುಷ್ಯ ಪುತ್ರರಿಗೆ ನನ್ನ ಸ್ವರವು ಇರುತ್ತದೆ. ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
- Matthew 13:54 ಮತ್ತಾಯನು 13:54ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು?
- 1 Corinthians 1:30 1 ಕೊರಿಂಥದವರಿಗೆ 1:30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- John 7:37 ಯೋಹಾನನು 7:37ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.