Proverbs · chapter 1 · verse 21
Proverbs 1:21 in Kannada
ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ--
Samoohada mukhya sthaladalliyoo dvaaragala baliyalliyoo avalu kooguttaale, pattanadalli avalu tanna maatugalannu uchcharisuttaa--
Proverbs 1:21 in English
- King James Version (KJV)
- She crieth in the chief place of concourse, in the openings of the gates: in the city she uttereth her words, [saying],
- World English Bible (WEB)
- She calls at the head of noisy places. At the entrance of the city gates, she utters her words:
- American Standard Version (ASV)
- She crieth in the chief place of concourse; At the entrance of the gates, In the city, she uttereth her words:
- Bible in Basic English (BBE)
- Her words are sounding in the meeting-places, and in the doorways of the town:
- Darby Translation (DBY)
- she calleth in the chief [place] of concourse, in the entry of the gates; in the city she uttereth her words:
- Webster's Bible (WBS)
- She crieth in the chief place of concourse, in the openings of the gates: in the city she uttereth her words, [saying] ,
- Young's Literal Translation (YLT)
- At the head of the multitudes she calleth, In the openings of the gates, In the city her sayings she saith:
Read in context
- 19ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
- 20ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.
- 21ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ--
- 22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- 23ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
Cross references
- Acts 5:20 ಅಪೊಸ್ತಲರ ಕೃತ್ಯಗಳು 5:20ನೀವು ಹೋಗಿ ದೇವಾಲಯದಲ್ಲಿ ನಿಂತು ಕೊಂಡು ಈ ಜೀವ ವಾಕ್ಯಗಳನ್ನೆಲ್ಲಾ ಜನರಿಗೆ ತಿಳಿಸಿರಿ ಎಂದು ಹೇಳಿದನು.
- Proverbs 9:3 ಜ್ಞಾನೋಕ್ತಿಗಳು 9:3ಆಕೆಯು ತನ್ನ ಕನ್ನಿಕೆಯರನ್ನು ಕಳುಹಿಸುತ್ತಾಳೆ. ಆಕೆಯು ಪಟ್ಟಣದ ಅತಿ ಉನ್ನತ ಸ್ಥಳಗಳಲ್ಲಿ--
- Matthew 13:2 ಮತ್ತಾಯನು 13:2ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು.
- Matthew 10:27 ಮತ್ತಾಯನು 10:27ನಾನು ನಿಮಗೆ ಕತ್ತಲೆಯಲ್ಲಿ ಯಾವದನ್ನು ಹೇಳುತ್ತೇನೋ ಅದನ್ನು ನೀವು ಬೆಳಕಿನಲ್ಲಿ ಮಾತನಾಡಿರಿ; ನೀವು ಕಿವಿಯಲ್ಲಿ ಯಾವದನ್ನು ಕೇಳುತ್ತೀರೋ ಅದನ್ನು ಮಾಳಿಗೆಗಳ ಮೇಲೆ ಸಾರಿರಿ.
- John 18:20 ಯೋಹಾನನು 18:20ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ; ಯೆಹೂದ್ಯರು ಯಾವಾಗಲೂ ಕೂಡುವಂಥ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಉಪದೇಶಿಸಿದ್ದೆನು; ಗುಪ್ತವಾಗಿ ಯಾವದನ್ನೂ ನಾನು ಹೇಳಲಿಲ್ಲ.