Skip to content
ThuthiThuthiThuthi
Proverbs · chapter 1 · verse 23

Proverbs 1:23 in Kannada

ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.

Nanna gadarikege neevu tirugi kolliri; igo, nimma mele nanna aatmavannu surisi nimage nanna maatugalu tiliyuvante maaduvenu.

Proverbs 1:23 in English

King James Version (KJV)
Turn you at my reproof: behold, I will pour out my spirit unto you, I will make known my words unto you.
World English Bible (WEB)
Turn at my reproof. Behold, I will pour out my spirit on you. I will make known my words to you.
American Standard Version (ASV)
Turn you at my reproof: Behold, I will pour out my spirit upon you; I will make known my words unto you.
Bible in Basic English (BBE)
Be turned again by my sharp words: see, I will send the flow of my spirit on you, and make my words clear to you.
Darby Translation (DBY)
Turn you at my reproof: behold, I will pour forth my spirit unto you, I will make known to you my words.
Webster's Bible (WBS)
Turn you at my reproof: behold, I will pour out my spirit to you, I will make known to you my words.
Young's Literal Translation (YLT)
Turn back at my reproof, lo, I pour forth to you my spirit, I make known my words with you.

Read in context

  1. 21ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ--
  2. 22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
  3. 23ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
  4. 24ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
  5. 25ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ
Read all of Proverbs 1

Cross references

Original words (Hebrew)

Proverbs 1:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.