Skip to content
ThuthiThuthiThuthi
Proverbs · chapter 1 · verse 24

Proverbs 1:24 in Kannada

ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ

Naanu karedaaga neevu tiraskarisiddakkaagiyoo naanu nanna kaichaachidaaga yaava manushyanu gamanisade iddaddakkaagiyoo

Proverbs 1:24 in English

King James Version (KJV)
Because I have called, and ye refused; I have stretched out my hand, and no man regarded;
World English Bible (WEB)
Because I have called, and you have refused; I have stretched out my hand, and no one has paid attention;
American Standard Version (ASV)
Because I have called, and ye have refused; I have stretched out my hand, and no man hath regarded;
Bible in Basic English (BBE)
Because your ears were shut to my voice; no one gave attention to my out-stretched hand;
Darby Translation (DBY)
Because I have called, and ye refused; I have stretched out my hand, and no one regarded;
Webster's Bible (WBS)
Because I have called, and ye refused; I have stretched out my hand, and no man regarded;
Young's Literal Translation (YLT)
Because I have called, and ye refuse, I stretched out my hand, and none is attending,

Read in context

  1. 22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
  2. 23ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
  3. 24ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
  4. 25ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ
  5. 26ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ
Read all of Proverbs 1

Cross references

Original words (Hebrew)

Proverbs 1:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.