Skip to content
ThuthiThuthiThuthi
Proverbs · chapter 1 · verse 25

Proverbs 1:25 in Kannada

ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ

Nanna aalochaneyannu neevu lakshisade nanna gadarike yannu neevu bedavendu tallibittaddarindaloo

Proverbs 1:25 in English

King James Version (KJV)
But ye have set at nought all my counsel, and would none of my reproof:
World English Bible (WEB)
but you have ignored all my counsel, and wanted none of my reproof;
American Standard Version (ASV)
But ye have set at nought all my counsel, And would none of my reproof:
Bible in Basic English (BBE)
You were not controlled by my guiding, and would have nothing to do with my sharp words:
Darby Translation (DBY)
and ye have rejected all my counsel, and would none of my reproof:
Webster's Bible (WBS)
But ye have set at naught all my counsel, and rejected my reproof:
Young's Literal Translation (YLT)
And ye slight all my counsel, And my reproof ye have not desired.

Read in context

  1. 23ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.
  2. 24ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
  3. 25ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ
  4. 26ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ
  5. 27ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
Read all of Proverbs 1

Cross references

Original words (Hebrew)

Proverbs 1:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.