Proverbs · chapter 1 · verse 28
Proverbs 1:28 in Kannada
ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
Avaru nanage moreyiduvaru, aadare naanu avarige uttarakodenu. Avaru aaturadinda nannannu hudu kidaroo kandukolluvadilla.
Proverbs 1:28 in English
- King James Version (KJV)
- Then shall they call upon me, but I will not answer; they shall seek me early, but they shall not find me:
- World English Bible (WEB)
- Then they will call on me, but I will not answer. They will seek me diligently, but they will not find me,
- American Standard Version (ASV)
- Then will they call upon me, but I will not answer; They will seek me diligently, but they shall not find me:
- Bible in Basic English (BBE)
- Then I will give no answer to their cries; searching for me early, they will not see me:
- Darby Translation (DBY)
- — then will they call upon me, but I will not answer; they will seek me early, and shall not find me.
- Webster's Bible (WBS)
- Then shall they call upon me, but I will not answer; they shall seek me early, but they shall not find me:
- Young's Literal Translation (YLT)
- Then they call me, and I do not answer, They seek me earnestly, and find me not.
Read in context
- 26ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ
- 27ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
- 28ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
- 29ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
- 30ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
Cross references
- Micah 3:4 ಮೀಕ 3:4ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
- Zechariah 7:13 ಜೆಕರ್ಯ 7:13ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Jeremiah 11:11 ಯೆರೆಮೀಯ 11:11ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
- James 4:3 ಯಾಕೋಬನು 4:3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- Isaiah 1:15 ಯೆಶಾಯ 1:15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Matthew 25:10–12 ಮತ್ತಾಯನು 25:10–12ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು. ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು. ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Job 27:9 ಯೋಬನು 27:9ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?
- Jeremiah 14:12 ಯೆರೆಮೀಯ 14:12ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
- Psalm 18:41 ಕೀರ್ತನೆಗಳು 18:41ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ.
- 1 Samuel 8:18 1 ಸಮುವೇಲನು 8:18ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ.
- Ezekiel 8:18 ಯೆಹೆಜ್ಕೇಲನು 8:18ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
- Job 35:12 ಯೋಬನು 35:12ಅಲ್ಲಿ ಅವರು ಕೆಟ್ಟವರ ಗರ್ವದ ನಿಮಿತ್ತ ಮೊರೆಯಿಡಲು ಉತ್ತರ ಕೊಡುವದಿಲ್ಲ.