Proverbs · chapter 1 · verse 29
Proverbs 1:29 in Kannada
ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
Avaru tiluvalike yannu hagemaadi kartana bhayavannu aarisiko llade iddadarindaloo
Proverbs 1:29 in English
- King James Version (KJV)
- For that they hated knowledge, and did not choose the fear of the LORD:
- World English Bible (WEB)
- because they hated knowledge, and didn’t choose the fear of the LORD.
- American Standard Version (ASV)
- For that they hated knowledge, And did not choose the fear of Jehovah,
- Bible in Basic English (BBE)
- For they were haters of knowledge, and did not give their hearts to the fear of the Lord:
- Darby Translation (DBY)
- Because they hated knowledge, and did not choose the fear of Jehovah;
- Webster's Bible (WBS)
- For that they hated knowledge, and did not choose the fear of the LORD:
- Young's Literal Translation (YLT)
- Because that they have hated knowledge, And the fear of Jehovah have not chosen.
Read in context
- 27ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
- 28ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
- 29ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
- 30ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
- 31ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.
Cross references
- Proverbs 6:23 ಜ್ಞಾನೋಕ್ತಿಗಳು 6:23ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
- Proverbs 1:22 ಜ್ಞಾನೋಕ್ತಿಗಳು 1:22ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- Job 21:14–15 ಯೋಬನು 21:14–15ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- Isaiah 27:11 ಯೆಶಾಯ 27:11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
- Hebrews 11:25 ಇಬ್ರಿಯರಿಗೆ 11:25ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು.
- John 3:20 ಯೋಹಾನನು 3:20ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- Proverbs 5:12 ಜ್ಞಾನೋಕ್ತಿಗಳು 5:12ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
- Psalm 50:16–17 ಕೀರ್ತನೆಗಳು 50:16–17ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ? ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
- Luke 10:42 ಲೂಕನು 10:42ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
- Acts 7:51–54 ಅಪೊಸ್ತಲರ ಕೃತ್ಯಗಳು 7:51–54ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ. ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ. ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು. ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
- Isaiah 30:9–12 ಯೆಶಾಯ 30:9–12ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು. ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ. ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ. ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ--