Proverbs · chapter 1 · verse 3
Proverbs 1:3 in Kannada
ಜ್ಞಾನ ನ್ಯಾಯತೀರ್ಪು ನೀತಿ ಇವುಗಳ ಬೋಧನೆಯನ್ನು ಹೊಂದುವದಕ್ಕೂ
Jnyaana nyaayateerpu neeti ivugala bodhaneyannu honduvadakkoo
Proverbs 1:3 in English
- King James Version (KJV)
- To receive the instruction of wisdom, justice, and judgment, and equity;
- World English Bible (WEB)
- to receive instruction in wise dealing, in righteousness, justice, and equity;
- American Standard Version (ASV)
- To receive instruction in wise dealing, In righteousness and justice and equity;
- Bible in Basic English (BBE)
- To be trained in the ways of wisdom, in righteousness and judging truly and straight behaviour:
- Darby Translation (DBY)
- to receive the instruction of wisdom, righteousness and judgment, and equity;
- Webster's Bible (WBS)
- To receive the instruction of wisdom, justice, and judgment, and equity;
- Young's Literal Translation (YLT)
- For receiving the instruction of wisdom, Righteousness, judgment, and uprightness,
Read in context
- 1ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು.
- 2ಜ್ಞಾನವನ್ನು ಶಿಕ್ಷಣವನ್ನು ತಿಳುಕೊಳ್ಳುವದಕ್ಕೂ ವಿವೇಕದ ಮಾತುಗಳನ್ನು ಗ್ರಹಿಸುವದಕ್ಕೂ
- 3ಜ್ಞಾನ ನ್ಯಾಯತೀರ್ಪು ನೀತಿ ಇವುಗಳ ಬೋಧನೆಯನ್ನು ಹೊಂದುವದಕ್ಕೂ
- 4ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.
- 5ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
Cross references
- Proverbs 2:1–9 ಜ್ಞಾನೋಕ್ತಿಗಳು 2:1–9ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ. ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ. ನೀತಿವಂತರಿಗೋಸ್ಕರ ಆತನು ಸುಜ್ಞಾನವನ್ನು ಕೂಡಿಸುವನು. ಯಥಾರ್ಥದಿಂದ ನಡೆದುಕೊಳ್ಳುವವರಿಗೆ ಆತನು ಗುರಾಣಿಯಾಗಿದ್ದಾನೆ. ತೀರ್ಪಿನ ದಾರಿಗಳನ್ನು ಆತನು ಕಾಯುತ್ತಾನೆ. ತನ್ನ ಪರಿಶುದ್ಧರ ಮಾರ್ಗವನ್ನು ಭದ್ರಪಡಿಸುತ್ತಾನೆ. ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ.
- Job 22:22 ಯೋಬನು 22:22ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
- 1 Kings 3:28 1 ಅರಸುಗಳು 3:28ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
- Proverbs 8:10–11 ಜ್ಞಾನೋಕ್ತಿಗಳು 8:10–11ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ. ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.