Proverbs · chapter 1 · verse 4
Proverbs 1:4 in Kannada
ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.
Ivu moodharige jaanatana vannoo yauvanasthanige tiluvalikeyannoo viveka vannoo koduvavugalaagive.
Proverbs 1:4 in English
- King James Version (KJV)
- To give subtilty to the simple, to the young man knowledge and discretion.
- World English Bible (WEB)
- to give prudence to the simple, knowledge and discretion to the young man—
- American Standard Version (ASV)
- To give prudence to the simple, To the young man knowledge and discretion:
- Bible in Basic English (BBE)
- To make the simple-minded sharp, and to give the young man knowledge, and serious purpose:
- Darby Translation (DBY)
- to give prudence to the simple, to the young man knowledge and discretion.
- Webster's Bible (WBS)
- To give subtilty to the simple, to the young man knowledge and discretion.
- Young's Literal Translation (YLT)
- For giving to simple ones — prudence, To a youth — knowledge and discretion.
Read in context
- 2ಜ್ಞಾನವನ್ನು ಶಿಕ್ಷಣವನ್ನು ತಿಳುಕೊಳ್ಳುವದಕ್ಕೂ ವಿವೇಕದ ಮಾತುಗಳನ್ನು ಗ್ರಹಿಸುವದಕ್ಕೂ
- 3ಜ್ಞಾನ ನ್ಯಾಯತೀರ್ಪು ನೀತಿ ಇವುಗಳ ಬೋಧನೆಯನ್ನು ಹೊಂದುವದಕ್ಕೂ
- 4ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.
- 5ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
- 6ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.
Cross references
- Proverbs 8:5 ಜ್ಞಾನೋಕ್ತಿಗಳು 8:5ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
- Proverbs 8:17 ಜ್ಞಾನೋಕ್ತಿಗಳು 8:17ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
- Psalm 119:9 ಕೀರ್ತನೆಗಳು 119:9ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
- Psalm 119:130 ಕೀರ್ತನೆಗಳು 119:130ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
- Proverbs 8:12 ಜ್ಞಾನೋಕ್ತಿಗಳು 8:12ಜ್ಞಾನ ವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ಯುಕ್ತಿಯುಳ್ಳ ಕಲ್ಪನಾ ಶಕ್ತಿಯ ತಿಳುವಳಿಕೆಯನ್ನು ನಾನು ಕಂಡುಕೊಳ್ಳುತ್ತೇನೆ.
- Proverbs 8:32 ಜ್ಞಾನೋಕ್ತಿಗಳು 8:32ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
- Proverbs 9:4–6 ಜ್ಞಾನೋಕ್ತಿಗಳು 9:4–6ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು-- ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ ಮೂಢರನ್ನು ಬಿಟ್ಟು ಬಾಳು ಮತ್ತು ವಿವೇಕದ ಮಾರ್ಗದಲ್ಲಿ ಹೋಗು ಎಂದೂ ಕೂಗುತ್ತಾಳೆ.
- Proverbs 3:21 ಜ್ಞಾನೋಕ್ತಿಗಳು 3:21ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
- Isaiah 35:8 ಯೆಶಾಯ 35:8ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
- Psalm 19:7 ಕೀರ್ತನೆಗಳು 19:7ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
- Titus 2:6 ತೀತನಿಗೆ 2:6ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.
- Proverbs 1:22–23 ಜ್ಞಾನೋಕ್ತಿಗಳು 1:22–23ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು? ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು.