Proverbs · chapter 1 · verse 5
Proverbs 1:5 in Kannada
ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
Jnyaaniyu keli jnyaana vannu hechchisikolluvanu; tiluvalikeya manushyanu jnyaanada aalochanegalannu sampaadisikolluvanu.
Proverbs 1:5 in English
- King James Version (KJV)
- A wise [man] will hear, and will increase learning; and a man of understanding shall attain unto wise counsels:
- World English Bible (WEB)
- that the wise man may hear, and increase in learning; that the man of understanding may attain to sound counsel;
- American Standard Version (ASV)
- That the wise man may hear, and increase in learning; And that the man of understanding may attain unto sound counsels:
- Bible in Basic English (BBE)
- (The wise man, hearing, will get greater learning, and the acts of the man of good sense will be wisely guided:)
- Darby Translation (DBY)
- He that is wise will hear, and will increase learning; and the intelligent will gain wise counsels:
- Webster's Bible (WBS)
- A wise [man] will hear, and will increase learning; and a man of understanding shall attain to wise counsels:
- Young's Literal Translation (YLT)
- (The wise doth hear and increaseth learning, And the intelligent doth obtain counsels.)
Read in context
- 3ಜ್ಞಾನ ನ್ಯಾಯತೀರ್ಪು ನೀತಿ ಇವುಗಳ ಬೋಧನೆಯನ್ನು ಹೊಂದುವದಕ್ಕೂ
- 4ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.
- 5ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
- 6ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.
- 7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
Cross references
- Proverbs 12:1 ಜ್ಞಾನೋಕ್ತಿಗಳು 12:1ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
- Proverbs 9:9 ಜ್ಞಾನೋಕ್ತಿಗಳು 9:9ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
- 1 Corinthians 10:15 1 ಕೊರಿಂಥದವರಿಗೆ 10:15ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ; ನಾನು ಹೇಳುವ ದನ್ನು ನೀವೇ ಯೋಚಿಸಿರಿ.
- Job 34:16 ಯೋಬನು 34:16ಗ್ರಹಿಕೆ ಇದ್ದರೆ ಇದನ್ನು ಕೇಳು; ನನ್ನ ನುಡಿಗಳ ಶಬ್ದಕ್ಕೆ ಕಿವಿಗೊಡು.
- Job 34:10 ಯೋಬನು 34:10ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ.
- Psalm 119:98–100 ಕೀರ್ತನೆಗಳು 119:98–100ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ. ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ. ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.
- Job 34:34 ಯೋಬನು 34:34ತಿಳುವಳಿಕೆ ಯುಳ್ಳವರು ನನಗೆ ಹೇಳಲಿ, ಜ್ಞಾನಿಯು ನನ್ನ ಮಾತನ್ನು ಕೇಳಲಿ.
- 2 Chronicles 25:16 2 ಪೂರ್ವಕಾಲವೃತ್ತಾಂತ 25:16ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
- 1 Samuel 25:32–33 1 ಸಮುವೇಲನು 25:32–33ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ. ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.