Proverbs · chapter 1 · verse 6
Proverbs 1:6 in Kannada
ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.
Saamatiyannu adara arthavannu jnyaanigala maatu galannu avara goodhavaada maatugalannu grahisu vante ivu maaduvavugalaagive.
Proverbs 1:6 in English
- King James Version (KJV)
- To understand a proverb, and the interpretation; the words of the wise, and their dark sayings.
- World English Bible (WEB)
- to understand a proverb and parables, the words and riddles of the wise.
- American Standard Version (ASV)
- To understand a proverb, and a figure, The words of the wise, and their dark sayings.
- Bible in Basic English (BBE)
- To get the sense of wise sayings and secrets, and of the words of the wise and their dark sayings.
- Darby Translation (DBY)
- to understand a proverb and an allegory, the words of the wise and their enigmas.
- Webster's Bible (WBS)
- To understand a proverb, and the interpretation; the words of the wise, and their dark sayings.
- Young's Literal Translation (YLT)
- For understanding a proverb and its sweetness, Words of the wise and their acute sayings.
Read in context
- 4ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.
- 5ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು.
- 6ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.
- 7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- 8ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;
Cross references
- Psalm 78:2 ಕೀರ್ತನೆಗಳು 78:2ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
- Mark 4:11 ಮಾರ್ಕನು 4:11ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
- Psalm 49:4 ಕೀರ್ತನೆಗಳು 49:4ನಾನು ಸಾಮ್ಯವನ್ನು ಕಿವಿಗೊಟ್ಟು ಕೇಳಿ ಕಿನ್ನರಿಯನ್ನು ಬಾರಿಸುತ್ತಾ ಅದರ ಗೂಢಾರ್ಥವನ್ನು ಪ್ರಕಟಿಸುವೆನು.
- Hebrews 5:14 ಇಬ್ರಿಯರಿಗೆ 5:14ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- Acts 8:30–31 ಅಪೊಸ್ತಲರ ಕೃತ್ಯಗಳು 8:30–31ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು.
- Mark 4:34 ಮಾರ್ಕನು 4:34ಸಾಮ್ಯವಿಲ್ಲದೆ ಅವರೊಂ ದಿಗೆ ಮಾತನಾಡಲಿಲ್ಲ; ಆದರೆ ಅವರು ಏಕಾಂತದ ಲ್ಲಿದ್ದಾಗ ಆತನು ಎಲ್ಲಾ ವಿಷಯಗಳನ್ನು ತನ್ನ ಶಿಷ್ಯರಿಗೆ ವಿವರಿಸಿದನು.
- Matthew 13:34–35 ಮತ್ತಾಯನು 13:34–35ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ. ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- Matthew 13:10–17 ಮತ್ತಾಯನು 13:10–17ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ. ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು. ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ.
- Ecclesiastes 12:11 ಪ್ರಸಂಗಿ 12:11ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗೆಯೂ ಮತ್ತು ಸಭೆಗಳ ಯಜಮಾನರು ನೆಟ್ಟ ಮೊಳೆಗಳ ಹಾಗೆಯೂ ಒಬ್ಬ ಕುರುಬನಿಂದ ಕೊಡಲ್ಪ ಟ್ಟಿವೆ.
- Matthew 13:51–52 ಮತ್ತಾಯನು 13:51–52ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು. ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.
- 2 Peter 3:16 2 ಪೇತ್ರನು 3:16ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ
- Numbers 12:8 ಅರಣ್ಯಕಾಂಡ 12:8ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.