Proverbs · chapter 1 · verse 8
Proverbs 1:8 in Kannada
ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;
Nanna magane, ninna tandeya shikshanavannu kelu, ninna taayiya kattaleyannu toreyabeda;
Proverbs 1:8 in English
- King James Version (KJV)
- My son, hear the instruction of thy father, and forsake not the law of thy mother:
- World English Bible (WEB)
- My son, listen to your father’s instruction, and don’t forsake your mother’s teaching;
- American Standard Version (ASV)
- My son, hear the instruction of thy father, And forsake not the law of thy mother:
- Bible in Basic English (BBE)
- My son, give ear to the training of your father, and do not give up the teaching of your mother:
- Darby Translation (DBY)
- Hear, my son, the instruction of thy father, and forsake not the teaching of thy mother;
- Webster's Bible (WBS)
- My son, hear the instruction of thy father, and forsake not the law of thy mother:
- Young's Literal Translation (YLT)
- Hear, my son, the instruction of thy father, And leave not the law of thy mother,
Read in context
- 6ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ.
- 7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- 8ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;
- 9ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.
- 10ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.
Cross references
- Proverbs 6:20 ಜ್ಞಾನೋಕ್ತಿಗಳು 6:20ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.
- Proverbs 30:17 ಜ್ಞಾನೋಕ್ತಿಗಳು 30:17ತನ್ನ ತಂದೆಯನ್ನು ಹಾಸ್ಯಮಾಡಿ ತನ್ನ ತಾಯಿಯನ್ನು ಧಿಕ್ಕರಿಸುವವನ ಕಣ್ಣನ್ನು ಕಣಿವೆಯ ಕಾಗೆಗಳು ಕಿತ್ತು ಹಾಕುವವು, ಪ್ರಾಯದ ಹದ್ದುಗಳು ಅದನ್ನು ತಿನ್ನು ವವು.
- Proverbs 5:1–2 ಜ್ಞಾನೋಕ್ತಿಗಳು 5:1–2ನನ್ನ ಮಗನೇ, ನನ್ನ ಗ್ರಹಿಕೆಗೆ ಕಿವಿಗೊಡು; ನೀನು ವಿವೇಕಕ್ಕೆ ಲಕ್ಷಕೊಡು ವಂತೆಯೂ ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡು ವಂತೆಯೂ ನನ್ನ ಜ್ಞಾನವನ್ನು ಆಲಿಸು.
- Proverbs 2:1 ಜ್ಞಾನೋಕ್ತಿಗಳು 2:1ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
- 2 Timothy 1:5 2 ತಿಮೊಥೆಯನಿಗೆ 1:5ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.
- Proverbs 31:1 ಜ್ಞಾನೋಕ್ತಿಗಳು 31:1ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ಪ್ರವಾದನೆಯು.
- Deuteronomy 21:18–21 ಧರ್ಮೋಪದೇಶಕಾಂಡ 21:18–21ಒಬ್ಬ ಮನುಷ್ಯನಿಗೆ ಮೊಂಡನೂ ತಿರುಗಿ ಬೀಳುವ ವನೂ ಆಗಿರುವ ಮಗನಿದ್ದರೆ ಅವನು ತಂದೆಯ ಮಾತನ್ನು ತಾಯಿಯ ಮಾತನ್ನು ಕೇಳದೆಯೂ, ಅವರು ಅವನನ್ನು ಶಿಕ್ಷಿಸಿ ಹೇಳುವ ಮಾತನ್ನೂ ಕೇಳದೆಯೂ ಹೋದರೆ ಅವನ ತಂದೆ ತಾಯಿಗಳು ಅವನನ್ನು ಹಿಡಿದು ಪಟ್ಟಣದ ಹಿರಿಯರ ಬಳಿಗೂ ಅವನ ಸ್ಥಳದ ಬಾಗಲಿನ ಬಳಿಗೂ ಹೊರಗೆ ತಂದು ಪಟ್ಟಣದ ಹಿರಿಯರಿಗೆ--ಈ ನಮ್ಮ ಮಗನು ಮೊಂಡನೂ ತಿರುಗಿ ಬೀಳುವವನೂ ನಮ್ಮ ಮಾತು ಕೇಳದವನೂ ಹೊಟ್ಟೇ ಬಾಕನೂ ಕುಡಿಯುವವನೂ ಆಗಿದ್ದಾನೆ ಎಂದು ಹೇಳಬೇಕು. ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
- Proverbs 1:10 ಜ್ಞಾನೋಕ್ತಿಗಳು 1:10ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.
- Proverbs 4:1–4 ಜ್ಞಾನೋಕ್ತಿಗಳು 4:1–4ಮಕ್ಕಳಿರಾ, ತಂದೆಯ ಶಿಕ್ಷಣವನ್ನು ನೀವು ಕೇಳಿರಿ. ವಿವೇಕವನ್ನು ಗ್ರಹಿಸುವಂತೆ ನೋಡಿರಿ. ನಾನು ನಿಮಗೆ ಸುಬೋಧನೆಯನ್ನು ಮಾಡುವೆನು; ನೀವು ನನ್ನ ಕಟ್ಟಳೆಯನ್ನು ಬಿಡಬೇಡಿರಿ. ನಾನು ಕೋಮಲನೂ ನನ್ನ ತಾಯಿಯ ದೃಷ್ಟಿಯಲ್ಲಿ ಪ್ರಿಯನಾಗಿ ಒಬ್ಬನೇ ಆಗಿದ್ದು ನನ್ನ ತಂದೆಯ ಮಗ ನಾಗಿದ್ದೇನೆ. ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.
- Leviticus 19:3 ಯಾಜಕಕಾಂಡ 19:3ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತಾಯಿಗೂ ತಂದೆಗೂ ಭಯಪಟ್ಟು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
- Proverbs 1:15 ಜ್ಞಾನೋಕ್ತಿಗಳು 1:15ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ.
- Proverbs 3:1 ಜ್ಞಾನೋಕ್ತಿಗಳು 3:1ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ: