Proverbs · chapter 1 · verse 9
Proverbs 1:9 in Kannada
ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.
Avu ninna talege krupeya aabharanavoo ninna koralina suttaloo saragalanteyoo iruvavu.
Proverbs 1:9 in English
- King James Version (KJV)
- For they [shall be] an ornament of grace unto thy head, and chains about thy neck.
- World English Bible (WEB)
- for they will be a garland to grace your head, and chains around your neck.
- American Standard Version (ASV)
- For they shall be a chaplet of grace unto thy head, And chains about thy neck.
- Bible in Basic English (BBE)
- For they will be a crown of grace for your head, and chain-ornaments about your neck.
- Darby Translation (DBY)
- for they shall be a garland of grace unto thy head, and chains about thy neck.
- Webster's Bible (WBS)
- For they [shalt be] an ornament of grace to thy head, and chains about thy neck.
- Young's Literal Translation (YLT)
- For a graceful wreath [are] they to thy head, And chains to thy neck.
Read in context
- 7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- 8ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ;
- 9ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.
- 10ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ.
- 11ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ.
Cross references
- Proverbs 4:9 ಜ್ಞಾನೋಕ್ತಿಗಳು 4:9ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.
- Daniel 5:29 ದಾನಿಯೇಲನು 5:29ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು.
- Genesis 41:42 ಆದಿಕಾಂಡ 41:42ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
- Proverbs 6:20–21 ಜ್ಞಾನೋಕ್ತಿಗಳು 6:20–21ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ. ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
- Proverbs 3:22 ಜ್ಞಾನೋಕ್ತಿಗಳು 3:22ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು.
- Ezekiel 16:11 ಯೆಹೆಜ್ಕೇಲನು 16:11ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು.
- Isaiah 3:19 ಯೆಶಾಯ 3:19ಸರ, ಬಳೆ, ಮುಂಡಾಸ,
- Song of Solomon 1:10 ಪರಮಗೀತೆ 1:10ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ ಕೊರಳು ಕಂಠಮಾಲೆಗಳಿಂದಲೂ ರಮ್ಯವಾಗಿವೆ.
- Daniel 5:7 ದಾನಿಯೇಲನು 5:7ಆಗ ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ ಕಸ್ದೀಯರನ್ನೂ ಶಕುನರನ್ನೂ ಕರೆಸಿ ಬಾಬೆಲಿನ ಜ್ಞಾನಿ ಗಳಿಗೆ ಹೇಳಿದ್ದೇನಂದರೆ--ಯಾವನೂ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ತಿಳಿಸುವನೋ ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ ರಾಜ್ಯದ ಮೂರನೆಯ ಅಧಿಕಾರಿ ಯಾಗಿ ಮಾಡುವೆನು ಅಂದನು.
- 1 Timothy 2:9–10 1 ತಿಮೊಥೆಯನಿಗೆ 2:9–10ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ ಸ್ವಸ್ಥಬುದ್ಧಿಯುಳ್ಳವರಾಗಿಯೂ ಇದ್ದು ಮರ್ಯಾದೆಗೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ ಚಿನ್ನ ಮುತ್ತುಗಳು ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ (ದೇವ ಭಕ್ತೆಯರೆನಿಸಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ) ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
- 1 Peter 3:3–4 1 ಪೇತ್ರನು 3:3–4ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ. ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
- Daniel 5:16 ದಾನಿಯೇಲನು 5:16ನೀನು ಅರ್ಥಗಳನ್ನು ವಿವರಿಸುವದ ರಲ್ಲಿಯೂ ಮರ್ಮಗಳನ್ನು ಬಿಚ್ಚುವದರಲ್ಲಿಯೂ ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ; ಹೀಗಾದರೆ ಆ ಬರಹವನ್ನು ಓದುವದಕ್ಕೂ ಅದರ ಅರ್ಥವನ್ನು ತಿಳಿಸುವದಕ್ಕೂ ನಿನ್ನಿಂದ ಆದರೆ ನೀನು ಧೂಮ್ರವಸ್ತ್ರ ಧರಿಸಲ್ಪಟ್ಟು ಕೊರಳಿಗೆ ಚಿನ್ನದ ಹಾರ ಹಾಕಿಸಿಕೊಂಡವನಾಗಿ ರಾಜ್ಯದ ಮೂರನೆಯ ಅಧಿಕಾರಿ ಯಾಗುವಿ ಎಂದು ಹೇಳಿದನು.