Proverbs · chapter 10 · verse 1
Proverbs 10:1 in Kannada
ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
Jnyaaniyaada maganu tandege santoshavannuntu maaduttaane; aajnyaani yaada maganaadaro tanna taayige bhaaravaagi ddaane.
Proverbs 10:1 in English
- King James Version (KJV)
- The proverbs of Solomon. A wise son maketh a glad father: but a foolish son [is] the heaviness of his mother.
- World English Bible (WEB)
- The proverbs of Solomon. A wise son makes a glad father; but a foolish son brings grief to his mother.
- American Standard Version (ASV)
- The proverbs of Solomon. A wise son maketh a glad father; But a foolish son is the heaviness of his mother.
- Bible in Basic English (BBE)
- A wise son makes a glad father, but a foolish son is a sorrow to his mother.
- Darby Translation (DBY)
- The Proverbs of Solomon. A wise son maketh a glad father; but a foolish son is the grief of his mother.
- Webster's Bible (WBS)
- The proverbs of Solomon. A wise son maketh a glad father: but a foolish son [is] the heaviness of his mother.
- Young's Literal Translation (YLT)
- Proverbs of Solomon. A wise son causeth a father to rejoice, And a foolish son [is] an affliction to his mother.
Read in context
- 1ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
- 2ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.
- 3ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ.
Cross references
- Proverbs 1:1 ಜ್ಞಾನೋಕ್ತಿಗಳು 1:1ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು.
- Proverbs 29:15 ಜ್ಞಾನೋಕ್ತಿಗಳು 29:15ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
- Proverbs 17:25 ಜ್ಞಾನೋಕ್ತಿಗಳು 17:25ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
- Proverbs 23:15–16 ಜ್ಞಾನೋಕ್ತಿಗಳು 23:15–16ನನ್ನ ಮಗನೇ, ನಿನ್ನ ಹೃದಯವು ಜ್ಞಾನ ವುಳ್ಳದ್ದಾಗಿದ್ದರೆ ನನ್ನ ಹೃದಯವು ಹೌದು, ನನ್ನದೇ ಹರ್ಷಿಸುವದು. ಹೌದು, ನಿನ್ನ ತುಟಿಗಳು ಯಥಾ ರ್ಥವಾದವುಗಳನ್ನು ಮಾತಾಡಿದರೆ ನನ್ನ ಅಂತರಾತ್ಮವು ಸಂತೋಷಿಸುವದು.
- Proverbs 29:3 ಜ್ಞಾನೋಕ್ತಿಗಳು 29:3ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
- Proverbs 23:24–25 ಜ್ಞಾನೋಕ್ತಿಗಳು 23:24–25ನೀತಿವಂತನ ತಂದೆಯು ಬಹಳ ವಾಗಿ ಸಂತೋಷಪಡುವನು; ಜ್ಞಾನಿಯಾದ ಮಗನನ್ನು ಪಡೆದವನಿಗೆ ಅವನಿಂದ ಆನಂದವಾಗುವದು. ನಿನ್ನ ತಂದೆ ತಾಯಿಗಳು ಸಂತೋಷಿಸುವರು; ನಿನ್ನನ್ನು ಹೆತ್ತ ವರು ಆನಂದಿಸುವರು.
- Proverbs 15:20 ಜ್ಞಾನೋಕ್ತಿಗಳು 15:20ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.
- Proverbs 17:21 ಜ್ಞಾನೋಕ್ತಿಗಳು 17:21ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ.
- Ecclesiastes 12:9 ಪ್ರಸಂಗಿ 12:9ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.
- Proverbs 19:13 ಜ್ಞಾನೋಕ್ತಿಗಳು 19:13ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕ ರನು; ಹೆಂಡತಿಯ ಕಲಹಗಳು ಯಾವಾಗಲೂ ತೊಟ್ಟಿ ಕ್ಕುವ ಹನಿಗಳು.
- Proverbs 25:1 ಜ್ಞಾನೋಕ್ತಿಗಳು 25:1ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಸಾಮತಿಗಳೇ.
- Ecclesiastes 2:19 ಪ್ರಸಂಗಿ 2:19ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.