Proverbs · chapter 10 · verse 11
Proverbs 10:11 in Kannada
ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
Neetivantana baayi yu jeevakaravaada baavi; dushtana baayannu balaatkaaravu muchchuttade.
Proverbs 10:11 in English
- King James Version (KJV)
- The mouth of a righteous [man is] a well of life: but violence covereth the mouth of the wicked.
- World English Bible (WEB)
- The mouth of the righteous is a spring of life, but violence covers the mouth of the wicked.
- American Standard Version (ASV)
- The mouth of the righteous is a fountain of life; But violence covereth the mouth of the wicked.
- Bible in Basic English (BBE)
- The mouth of the upright man is a fountain of life, but the mouth of the evil-doer is a bitter cup.
- Darby Translation (DBY)
- The mouth of a righteous [man] is a fountain of life; but the mouth of the wicked covereth violence.
- Webster's Bible (WBS)
- The mouth of a righteous [man is] a well of life: but violence covereth the mouth of the wicked.
- Young's Literal Translation (YLT)
- A fountain of life [is] the mouth of the righteous, And the mouth of the wicked cover doth violence.
Read in context
- 9ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.
- 10ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು.
- 11ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
- 12ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.
- 13ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.
Cross references
- Proverbs 13:14 ಜ್ಞಾನೋಕ್ತಿಗಳು 13:14ಮರಣದ ಪಾಶಗ ಳಿಂದ ತಪ್ಪಿಸಿಕೊಳ್ಳುವದಕ್ಕೆ ಜ್ಞಾನವಂತರ ಕಟ್ಟಳೆಯು ಜೀವದ ಬುಗ್ಗೆಯಾಗಿದೆ.
- Ephesians 4:29 ಎಫೆಸದವರಿಗೆ 4:29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- Proverbs 18:4 ಜ್ಞಾನೋಕ್ತಿಗಳು 18:4ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
- Proverbs 10:6 ಜ್ಞಾನೋಕ್ತಿಗಳು 10:6ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.
- Proverbs 10:20–21 ಜ್ಞಾನೋಕ್ತಿಗಳು 10:20–21ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು. ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
- Psalm 37:30–31 ಕೀರ್ತನೆಗಳು 37:30–31ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು. ದೇವರ ನ್ಯಾಯ ಪ್ರಮಾ ಣವು ಅವನ ಹೃದಯದಲ್ಲಿ ಅದೆ; ಅವನ ಹೆಜ್ಜೆಗಳು ಕದಲುವದಿಲ್ಲ.
- Proverbs 16:22–24 ಜ್ಞಾನೋಕ್ತಿಗಳು 16:22–24ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ. ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ. ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
- Proverbs 10:32 ಜ್ಞಾನೋಕ್ತಿಗಳು 10:32ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
- Proverbs 15:7 ಜ್ಞಾನೋಕ್ತಿಗಳು 15:7ಜ್ಞಾನಿಗಳ ತುಟಿಗಳು ತಿಳುವ ಳಿಕೆಯನ್ನು ಚೆಲ್ಲುತ್ತವೆ; ಬುದ್ಧಿಹೀನರ ಹೃದಯವು ಹಾಗೆ ಮಾಡುವದೇ ಇಲ್ಲ.
- James 3:5–8 ಯಾಕೋಬನು 3:5–8ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
- Proverbs 20:15 ಜ್ಞಾನೋಕ್ತಿಗಳು 20:15ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.
- Ecclesiastes 10:12–14 ಪ್ರಸಂಗಿ 10:12–14ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ. ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ. ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?