Proverbs · chapter 10 · verse 12
Proverbs 10:12 in Kannada
ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.
Dveshavu jagalagalannu ebbisuttade; preetiyu ellaa paapagalannu muchchu ttade.
Proverbs 10:12 in English
- King James Version (KJV)
- Hatred stirreth up strifes: but love covereth all sins.
- World English Bible (WEB)
- Hatred stirs up strife, but love covers all wrongs.
- American Standard Version (ASV)
- Hatred stirreth up strifes; But love covereth all transgressions.
- Bible in Basic English (BBE)
- Hate is a cause of violent acts, but all errors are covered up by love.
- Darby Translation (DBY)
- Hatred stirreth up strifes; but love covereth all transgressions.
- Webster's Bible (WBS)
- Hatred stirreth up strifes: but love covereth all sins.
- Young's Literal Translation (YLT)
- Hatred awaketh contentions, And over all transgressions love covereth.
Read in context
- 10ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು.
- 11ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
- 12ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.
- 13ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.
- 14ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.
Cross references
- 1 Peter 4:8 1 ಪೇತ್ರನು 4:8ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
- 1 Corinthians 13:4–7 1 ಕೊರಿಂಥದವರಿಗೆ 13:4–7ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ, ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ. ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ. ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
- Proverbs 17:9 ಜ್ಞಾನೋಕ್ತಿಗಳು 17:9ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ.
- Proverbs 15:18 ಜ್ಞಾನೋಕ್ತಿಗಳು 15:18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
- James 5:20 ಯಾಕೋಬನು 5:20ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
- James 4:1 ಯಾಕೋಬನು 4:1ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಎಲ್ಲಿಂದ ಬರುತ್ತವೆ? ನಿಮ್ಮ ಇಂದ್ರಿಯ ಗಳಲ್ಲಿ ಹೊರಾಡುವ ಭೋಗಾಶೆಗಳಿಂದಲೇ ಅಲ್ಲವೇ.
- Proverbs 16:27 ಜ್ಞಾನೋಕ್ತಿಗಳು 16:27ಭಕ್ತಿಹೀನನು ದುಷ್ಟತ್ವವನ್ನು ಅಗೆಯುತ್ತಾನೆ; ಅವನ ತುಟಿಗಳು ಉರಿಯುವ ಬೆಂಕಿ ಯಂತಿವೆ.
- Proverbs 28:25 ಜ್ಞಾನೋಕ್ತಿಗಳು 28:25ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
- Proverbs 29:22 ಜ್ಞಾನೋಕ್ತಿಗಳು 29:22ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.