Proverbs · chapter 10 · verse 13
Proverbs 10:13 in Kannada
ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.
Vivekavulla tutigalalli jnyaanavu sikku ttade; vivekavilladavana bennige bettave sari.
Proverbs 10:13 in English
- King James Version (KJV)
- In the lips of him that hath understanding wisdom is found: but a rod [is] for the back of him that is void of understanding.
- World English Bible (WEB)
- Wisdom is found on the lips of him who has discernment, but a rod is for the back of him who is void of understanding.
- American Standard Version (ASV)
- In the lips of him that hath discernment wisdom is found; But a rod is for the back of him that is void of understanding.
- Bible in Basic English (BBE)
- In the lips of him who has knowledge wisdom is seen; but a rod is ready for the back of him who is without sense.
- Darby Translation (DBY)
- In the lips of an intelligent [man] wisdom is found; but a rod is for the back of him that is void of understanding.
- Webster's Bible (WBS)
- In the lips of him that hath understanding wisdom is found: but a rod [is] for the back of him that is void of understanding.
- Young's Literal Translation (YLT)
- In the lips of the intelligent is wisdom found, And a rod [is] for the back of him who is lacking understanding.
Read in context
- 11ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
- 12ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.
- 13ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.
- 14ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.
- 15ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ.
Cross references
- Proverbs 26:3 ಜ್ಞಾನೋಕ್ತಿಗಳು 26:3ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ.
- Proverbs 6:32 ಜ್ಞಾನೋಕ್ತಿಗಳು 6:32ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
- Isaiah 50:4 ಯೆಶಾಯ 50:4ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
- Proverbs 20:15 ಜ್ಞಾನೋಕ್ತಿಗಳು 20:15ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.
- Proverbs 10:10–11 ಜ್ಞಾನೋಕ್ತಿಗಳು 10:10–11ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು. ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
- Proverbs 19:29 ಜ್ಞಾನೋಕ್ತಿಗಳು 19:29ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
- Psalm 32:9 ಕೀರ್ತನೆಗಳು 32:9ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
- Proverbs 10:21 ಜ್ಞಾನೋಕ್ತಿಗಳು 10:21ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
- Proverbs 17:10 ಜ್ಞಾನೋಕ್ತಿಗಳು 17:10ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ.
- Proverbs 27:22 ಜ್ಞಾನೋಕ್ತಿಗಳು 27:22ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
- Proverbs 15:23 ಜ್ಞಾನೋಕ್ತಿಗಳು 15:23ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
- Proverbs 10:31 ಜ್ಞಾನೋಕ್ತಿಗಳು 10:31ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.