Proverbs · chapter 10 · verse 14
Proverbs 10:14 in Kannada
ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.
Jnyaani galu tiluvalikeyannu ittukolluttaare; aadare moorkhana baayi naashanakke saviాpavaagide.
Proverbs 10:14 in English
- King James Version (KJV)
- Wise [men] lay up knowledge: but the mouth of the foolish [is] near destruction.
- World English Bible (WEB)
- Wise men lay up knowledge, but the mouth of the foolish is near ruin.
- American Standard Version (ASV)
- Wise men lay up knowledge; But the mouth of the foolish is a present destruction.
- Bible in Basic English (BBE)
- Knowledge is stored up by the wise, but the mouth of the foolish man is a destruction which is near.
- Darby Translation (DBY)
- The wise lay up knowledge; but the mouth of the fool is near destruction.
- Webster's Bible (WBS)
- Wise [men] lay up knowledge: but the mouth of the foolish [is] near destruction.
- Young's Literal Translation (YLT)
- The wise lay up knowledge, and the mouth of a fool [is] near ruin.
Read in context
- 12ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.
- 13ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.
- 14ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.
- 15ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ.
- 16ನೀತಿವಂತರ ಪ್ರಯಾಸವು ಜೀವಕ್ಕಾಗಿಯೂ ದುಷ್ಟರ ಫಲವು ಪಾಪಕ್ಕಾಗಿಯೂ ಇವೆ.
Cross references
- Proverbs 18:7 ಜ್ಞಾನೋಕ್ತಿಗಳು 18:7ಬುದ್ಧಿಹೀನನ ಬಾಯಿಯು ಅವನ ನಾಶನ ಮತ್ತು ಅವನ ತುಟಿಗಳು ಪ್ರಾಣಕ್ಕೆ ಪಾಶ.
- Proverbs 10:8 ಜ್ಞಾನೋಕ್ತಿಗಳು 10:8ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು. ಹರಟೆಯ ಮೂರ್ಖನು ಬೀಳುವನು.
- Proverbs 13:3 ಜ್ಞಾನೋಕ್ತಿಗಳು 13:3ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು.
- Proverbs 10:10 ಜ್ಞಾನೋಕ್ತಿಗಳು 10:10ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು.
- Proverbs 9:9 ಜ್ಞಾನೋಕ್ತಿಗಳು 9:9ಜ್ಞಾನಿಗೆ ಶಿಕ್ಷಣ ಮಾಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತ ನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿ ಕೊಳ್ಳುವನು. ಕರ್ತನ ಭಯವೇ ಜ್ಞಾನಕ್ಕೆ ಮೂಲವು.
- Proverbs 21:23 ಜ್ಞಾನೋಕ್ತಿಗಳು 21:23ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
- Proverbs 18:1 ಜ್ಞಾನೋಕ್ತಿಗಳು 18:1ಅಭಿಲಾಷೆಯಿಂದ ಮನುಷ್ಯನು ತನ್ನನ್ನು ಪ್ರತ್ಯೇಕಿಸಿಕೊಂಡವನಾಗಿ ಎಲ್ಲಾ ಜ್ಞಾನ ಕ್ಕಾಗಿ ಹುಡುಕುತ್ತಾ ಕೈಹಾಕುತ್ತಾನೆ.
- Matthew 12:35 ಮತ್ತಾಯನು 12:35ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ; ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ.
- Matthew 13:44 ಮತ್ತಾಯನು 13:44ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
- Proverbs 18:15 ಜ್ಞಾನೋಕ್ತಿಗಳು 18:15ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
- 2 Corinthians 4:6–7 2 ಕೊರಿಂಥದವರಿಗೆ 4:6–7ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು. ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
- Matthew 13:52 ಮತ್ತಾಯನು 13:52ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು.