Proverbs · chapter 10 · verse 16
Proverbs 10:16 in Kannada
ನೀತಿವಂತರ ಪ್ರಯಾಸವು ಜೀವಕ್ಕಾಗಿಯೂ ದುಷ್ಟರ ಫಲವು ಪಾಪಕ್ಕಾಗಿಯೂ ಇವೆ.
Neetivantara prayaasavu jeevakkaagiyoo dushtara phalavu paapakkaagiyoo ive.
Proverbs 10:16 in English
- King James Version (KJV)
- The labour of the righteous [tendeth] to life: the fruit of the wicked to sin.
- World English Bible (WEB)
- The labor of the righteous leads to life. The increase of the wicked leads to sin.
- American Standard Version (ASV)
- The labor of the righteous [tendeth] to life; The increase of the wicked, to sin.
- Bible in Basic English (BBE)
- The work of the upright gives life: the increase of the evil-doer is a cause of sin.
- Darby Translation (DBY)
- The labour of a righteous [man] [tendeth] to life; the revenue of a wicked [man], to sin.
- Webster's Bible (WBS)
- The labor of the righteous [tendeth] to life: the fruit of the wicked to sin.
- Young's Literal Translation (YLT)
- The wage of the righteous [is] for life, The increase of the wicked for sin.
Read in context
- 14ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.
- 15ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ.
- 16ನೀತಿವಂತರ ಪ್ರಯಾಸವು ಜೀವಕ್ಕಾಗಿಯೂ ದುಷ್ಟರ ಫಲವು ಪಾಪಕ್ಕಾಗಿಯೂ ಇವೆ.
- 17ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ.
- 18ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
Cross references
- Romans 6:23 ರೋಮಾಪುರದವರಿಗೆ 6:23ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Isaiah 3:10–11 ಯೆಶಾಯ 3:10–11ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು. ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- John 6:27 ಯೋಹಾನನು 6:27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Proverbs 11:18–19 ಜ್ಞಾನೋಕ್ತಿಗಳು 11:18–19ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು. ನೀತಿಯು ಜೀವಕ್ಕೆ ಒಲಿಯುತ್ತದೆ; ಕೆಟ್ಟದ್ದನ್ನು ಹಿಂದಟ್ಟುವವನು ತನ್ನ ಮರ ಣಕ್ಕೆ ಹಿಂದಟ್ಟುತ್ತಾನೆ.
- Galatians 6:7–9 ಗಲಾತ್ಯದವರಿಗೆ 6:7–9ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.
- Matthew 12:33–34 ಮತ್ತಾಯನು 12:33–34ಮರವು ಒಳ್ಳೆಯದಾಗಿದ್ದರೆ ಅದರ ಫಲವೂ ಒಳ್ಳೆಯದೆಂದು ಎಣಿಸಿರಿ; ಇಲ್ಲವೇ ಮರವು ಕೆಟ್ಟದ್ದಾಗಿದ್ದರೆ ಅದರ ಫಲವೂ ಕೆಟ್ಟದ್ದೆಂದೆಣಿಸಿರಿ; ಯಾಕಂದರೆ ಮರವು ತನ್ನ ಫಲದಿಂದಲೇ ತಿಳಿಯಲ್ಪ ಡುವದು. ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
- Proverbs 11:30 ಜ್ಞಾನೋಕ್ತಿಗಳು 11:30ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲು ವವನು ಜ್ಞಾನಿಯಾಗಿದ್ದಾನೆ.ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
- Matthew 7:17–18 ಮತ್ತಾಯನು 7:17–18ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ; ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು.
- 2 Timothy 3:13 2 ತಿಮೊಥೆಯನಿಗೆ 3:13ಆದರೆ ದುಷ್ಟರೂ ವಂಚಕರೂ ಮೋಸಮಾಡುತ್ತಾ ತಾವೇ ಮೋಸ ಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
- Matthew 15:19 ಮತ್ತಾಯನು 15:19ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು, ಕೊಲೆಗಳು, ಹಾದರಗಳು, ಜಾರತ್ವ ಗಳು, ಕಳ್ಳತನಗಳು, ಸುಳ್ಳುಸಾಕ್ಷಿ, ದೇವ ದೂಷಣೆಗಳು ಹೊರಗೆ ಬರುತ್ತವೆ.