Proverbs · chapter 10 · verse 19
Proverbs 10:19 in Kannada
ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
Hechchu maatugalinda paapakke korate iruvadilla. Tanna tutigalannu tadeyuvavanu jnyaanavantanu.
Proverbs 10:19 in English
- King James Version (KJV)
- In the multitude of words there wanteth not sin: but he that refraineth his lips [is] wise.
- World English Bible (WEB)
- In the multitude of words there is no lack of disobedience, but he who restrains his lips does wisely.
- American Standard Version (ASV)
- In the multitude of words there wanteth not transgression; But he that refraineth his lips doeth wisely.
- Bible in Basic English (BBE)
- Where there is much talk there will be no end to sin, but he who keeps his mouth shut does wisely.
- Darby Translation (DBY)
- In the multitude of words there wanteth not transgression; but he that restraineth his lips doeth wisely.
- Webster's Bible (WBS)
- In the multitude of words there wanteth not sin: but he that restraineth his lips [is] wise.
- Young's Literal Translation (YLT)
- In the abundance of words transgression ceaseth not, And whoso is restraining his lips [is] wise.
Read in context
- 17ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ.
- 18ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
- 19ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
- 20ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು.
- 21ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
Cross references
- James 1:19 ಯಾಕೋಬನು 1:19ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ.
- Proverbs 17:27–28 ಜ್ಞಾನೋಕ್ತಿಗಳು 17:27–28ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು. ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
- James 3:2 ಯಾಕೋಬನು 3:2ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.
- Ecclesiastes 10:13–14 ಪ್ರಸಂಗಿ 10:13–14ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ. ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
- Ecclesiastes 5:3 ಪ್ರಸಂಗಿ 5:3ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;
- Psalm 39:1 ಕೀರ್ತನೆಗಳು 39:1ನನ್ನ ನಾಲಿಗೆಯಿಂದ ಪಾಪಮಾಡದ ಹಾಗೆ ನನ್ನ ಮಾರ್ಗಗಳನ್ನು ಕಾಪಾಡಿ ಕೊಳ್ಳುವೆನೆಂದೂ ದುಷ್ಟನು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಇಟ್ಟುಕೊಳ್ಳುವೆನೆಂದೂ ಹೇಳಿದೆನು.