Proverbs · chapter 10 · verse 21
Proverbs 10:21 in Kannada
ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
Neetivantara tutigalu anekarannu poshisuttave. Jnyaanada korateyinda avivekigalu saayuttaare.
Proverbs 10:21 in English
- King James Version (KJV)
- The lips of the righteous feed many: but fools die for want of wisdom.
- World English Bible (WEB)
- The lips of the righteous feed many, but the foolish die for lack of understanding.
- American Standard Version (ASV)
- The lips of the righteous feed many; But the foolish die for lack of understanding.
- Bible in Basic English (BBE)
- The lips of the upright man give food to men, but the foolish come to death for need of sense.
- Darby Translation (DBY)
- The lips of a righteous [man] feed many; but fools die for want of understanding.
- Webster's Bible (WBS)
- The lips of the righteous feed many: but fools die for want of wisdom.
- Young's Literal Translation (YLT)
- The lips of the righteous delight many, And fools for lack of heart die.
Read in context
- 19ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
- 20ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು.
- 21ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
- 22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
- 23ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ.
Cross references
- Hosea 4:6 ಹೋಶೇಯ 4:6ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
- Proverbs 17:16 ಜ್ಞಾನೋಕ್ತಿಗಳು 17:16ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
- Proverbs 1:29 ಜ್ಞಾನೋಕ್ತಿಗಳು 1:29ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
- Matthew 13:19 ಮತ್ತಾಯನು 13:19ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
- Ecclesiastes 12:9–10 ಪ್ರಸಂಗಿ 12:9–10ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು. ಪ್ರಸಂಗಿಯು ಒಪ್ಪಿಕೊಳ್ಳುವಂತಹ ವಾಕ್ಯಗಳನ್ನು ಕಂಡುಹಿಡಿಯಲು ಹುಡುಕಿದನು: ಆ ಬರೆದವುಗಳು ಒಪ್ಪಿದ ಸತ್ಯವಾದ ಮಾತುಗಳು.
- Job 4:3–4 ಯೋಬನು 4:3–4ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ. ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.
- Proverbs 5:23 ಜ್ಞಾನೋಕ್ತಿಗಳು 5:23ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- Job 23:12 ಯೋಬನು 23:12ಆತನ ತುಟಿಗಳ ಆಜ್ಞೆಗೆ ನಾನು ಹಿಂಜರಿಯಲಿಲ್ಲ. ನನ್ನ ಅಗತ್ಯದ ಆಹಾರಕ್ಕಿಂತ ಆತನ ಬಾಯಿಯ ಮಾತುಗಳನ್ನು ಹೆಚ್ಚಾಗಿ ಲಕ್ಷಿಸಿದೆನು.
- Proverbs 15:4 ಜ್ಞಾನೋಕ್ತಿಗಳು 15:4ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.
- Proverbs 5:12 ಜ್ಞಾನೋಕ್ತಿಗಳು 5:12ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
- Jeremiah 15:16 ಯೆರೆಮೀಯ 15:16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.
- Job 29:21–22 ಯೋಬನು 29:21–22ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು. ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು.