Proverbs · chapter 10 · verse 24
Proverbs 10:24 in Kannada
ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು.
Dushtana bhayavu avana mele baruvadu; neetivantara ishtavu saphalavaaguvadu.
Proverbs 10:24 in English
- King James Version (KJV)
- The fear of the wicked, it shall come upon him: but the desire of the righteous shall be granted.
- World English Bible (WEB)
- What the wicked fear will overtake them, but the desire of the righteous will be granted.
- American Standard Version (ASV)
- The fear of the wicked, it shall come upon him; And the desire of the righteous shall be granted.
- Bible in Basic English (BBE)
- The thing feared by the evil-doer will come to him, but the upright man will get his desire.
- Darby Translation (DBY)
- The fear of a wicked [man], it shall come upon him; but the desire of the righteous shall be granted.
- Webster's Bible (WBS)
- The fear of the wicked, it shall come upon him: but the desire of the righteous shall be granted.
- Young's Literal Translation (YLT)
- The feared thing of the wicked it meeteth him, And the desire of the righteous is given.
Read in context
- 22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
- 23ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ.
- 24ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು.
- 25ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
- 26ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಹಾಗೆಯೇ ತನ್ನನ್ನು ಕಳುಹಿಸು ವವರಿಗೆ ಸೋಮಾರಿಯೂ ಇರುವನು.
Cross references
- Psalm 145:19 ಕೀರ್ತನೆಗಳು 145:19ತನಗೆ ಭಯಪಡುವವರ ಇಷ್ಟವನ್ನು ತೀರಿಸುತ್ತಾನೆ. ಅವರ ಮೊರೆಯನ್ನು ಕೇಳಿ ಅವರನ್ನು ರಕ್ಷಿಸುತ್ತಾನೆ.
- Isaiah 66:4 ಯೆಶಾಯ 66:4ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.
- Matthew 5:6 ಮತ್ತಾಯನು 5:6ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
- Job 15:21 ಯೋಬನು 15:21ಭಯಂಕರವಾದ ಶಬ್ದ ಅವನ ಕಿವಿಗಳಲ್ಲಿ ಅದೆ; ವೃದ್ಧಿಯಲ್ಲಿರುವಾಗ ಹಾಳುಮಾಡುವವನು ಅವನ ಮೇಲೆ ಬರುತ್ತಾನೆ.
- 1 John 5:14–15 1 ಯೋಹಾನನು 5:14–15ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು. ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ.
- Psalm 37:4 ಕೀರ್ತನೆಗಳು 37:4ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.
- Job 3:25 ಯೋಬನು 3:25ಬಹಳವಾದ ಹೆದರಿಕೆಯು ನನ್ನ ಮೇಲೆ ಬಂತು, ನಾನು ಅಂಜಿದ್ದೇ ನನಗೆ ಬಂತು.ನನಗೆ ಭದ್ರತೆ ಇರಲಿಲ್ಲ, ವಿಶ್ರಾಂತಿಯೂ ಇರಲಿಲ್ಲ. ನಾನು ಸಮಾಧಾನವಾಗಿಯೂ ಇರಲಿಲ್ಲ. ಆದಾಗ್ಯೂ ಕಳವಳ ಬಂದಿತು.
- John 16:24 ಯೋಹಾನನು 16:24ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
- Hebrews 10:27 ಇಬ್ರಿಯರಿಗೆ 10:27ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು.
- Psalm 21:2 ಕೀರ್ತನೆಗಳು 21:2ಅವನ ಹೃದಯದ ಆಶೆಯನ್ನು ನೀನು ಅವನಿಗೆ ಪೂರೈಸಿ ಅವನ ತುಟಿಗಳ ಬಿನ್ನಹವನ್ನು ತಡೆಯಲಿಲ್ಲ. ಸೆಲಾ.
- John 14:18 ಯೋಹಾನನು 14:18ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.