Proverbs · chapter 10 · verse 26
Proverbs 10:26 in Kannada
ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಹಾಗೆಯೇ ತನ್ನನ್ನು ಕಳುಹಿಸು ವವರಿಗೆ ಸೋಮಾರಿಯೂ ಇರುವನು.
Hallugalige huliyoo kannugalige hogeyoo hego haageye tannannu kaluhisu vavarige somaariyoo iruvanu.
Proverbs 10:26 in English
- King James Version (KJV)
- As vinegar to the teeth, and as smoke to the eyes, so [is] the sluggard to them that send him.
- World English Bible (WEB)
- As vinegar to the teeth, and as smoke to the eyes, so is the sluggard to those who send him.
- American Standard Version (ASV)
- As vinegar to the teeth, and as smoke to the eyes, So is the sluggard to them that send him.
- Bible in Basic English (BBE)
- Like acid drink to the teeth and as smoke to the eyes, so is the hater of work to those who send him.
- Darby Translation (DBY)
- As vinegar to the teeth, and as smoke to the eyes, so is the sluggard to them that send him.
- Webster's Bible (WBS)
- As vinegar to the teeth, and as smoke to the eyes, so [is] the sluggard to them that send him.
- Young's Literal Translation (YLT)
- As vinegar to the teeth, And as smoke to the eyes, So [is] the slothful to those sending him.
Read in context
- 24ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು.
- 25ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
- 26ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಹಾಗೆಯೇ ತನ್ನನ್ನು ಕಳುಹಿಸು ವವರಿಗೆ ಸೋಮಾರಿಯೂ ಇರುವನು.
- 27ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.
- 28ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು.
Cross references
- Proverbs 25:13 ಜ್ಞಾನೋಕ್ತಿಗಳು 25:13ಸುಗ್ಗಿಯ ಕಾಲದಲ್ಲಿ ಹಿಮಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ಥನಾದ ಸೇವಕನಿ ದ್ದಾನೆ. ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
- Proverbs 26:6 ಜ್ಞಾನೋಕ್ತಿಗಳು 26:6ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.
- Matthew 25:26 ಮತ್ತಾಯನು 25:26ಅದಕ್ಕೆ ಅವನ ಯಜ ಮಾನನು ಪ್ರತ್ಯುತ್ತರವಾಗಿ--ಮೈಗಳ್ಳನಾದ ಕೆಟ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆ ಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.
- Proverbs 25:20 ಜ್ಞಾನೋಕ್ತಿಗಳು 25:20ಚಳಿಯಲ್ಲಿ ಬಟ್ಟೆಯನ್ನು ತೆಗೆದುಹಾಕುವವನು ಸೋಡಾಉಪ್ಪಿನ ಹುಳಿಯ ಹಾಗೆಯೇ ಮನಗುಂದಿದವನಿಗೆ ಸಂಗೀತಗ ಳನ್ನು ಹಾಡುವನು.
- Romans 12:11 ರೋಮಾಪುರದವರಿಗೆ 12:11ಸೇವೆಯಲ್ಲಿ ಅಲಸ್ಯವಾಗಿರಬೇಡಿರಿ, ಆತ್ಮದಲ್ಲಿ ಆಸಕ್ತರಾಗಿದ್ದು ಕರ್ತನನ್ನು ಸೇವಿಸುವವ ರಾಗಿರ್ರಿ.
- Hebrews 6:12 ಇಬ್ರಿಯರಿಗೆ 6:12ಹೀಗೆ ನೀವು ಮೈಗಳ್ಳರಾಗಿರದೆ ನಂಬಿಕೆಯಿಂದಲೂ ತಾಳ್ಮೆ ಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವ ವರನ್ನು ಅನುಸರಿಸುವವರಾಗಿರುವಿರಿ.
- Isaiah 65:5 ಯೆಶಾಯ 65:5ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.